Iniciar sesión
Iniciar sesión
Iniciar sesión
Seleccionar idioma

An-Náhl 16:105 انما يفتري الكذب الذين لا يومنون بايات الله واولايك هم الكاذبون ١٠٥

Página 279 · Juz 14

إِنَّمَا
يَفۡتَرِي
ٱلۡكَذِبَ
ٱلَّذِينَ
لَا
يُؤۡمِنُونَ
بِـَٔايَٰتِ
ٱللَّهِۖ
وَأُوْلَٰٓئِكَ
هُمُ
ٱلۡكَٰذِبُونَ
١٠٥
ಅಲ್ಲಾಹನ ವಚನಗಳಲ್ಲಿ ವಿಶ್ವಾಸವಿಡದವರೇ ಸುಳ್ಳು ಸುಳ್ಳಾಗಿ ಆರೋಪಿಸುವವರು. ಅವರೇ ನಿಜವಾದ ಸುಳ್ಳುಗಾರರು.
reading-goal:continue-reading

Leer q-and-a.tafsir

Ibn Kathir (Abridged)

الَّذِينَ لاَ يُؤْمِنُونَ بِآيَتِ اللَّهِ

(Verily, those who do not believe in Allah's Ayat,) Allah will not guide them, and theirs will be a painful punishment, meaning, the disbelievers and heretics who are known to the people as liars. The Messenger Muhammad ﷺ, on the other hand, was the most hone

…

الَّذِينَ لاَ يُؤْمِنُونَ بِآيَتِ اللَّهِ

(Verily, those who do not believe in Allah's Ayat,) Allah will not guide them, and theirs will be a painful p

…
Ver tafsirs

Leer related-content

101. ನಾವು ಒಂದು ವಚನದ ಸ್ಥಾನದಲ್ಲಿ ಇನ್ನೊಂದು ವಚನವನ್ನು ಬದಲಾಯಿಸಿದರೆ— ಅಲ್ಲಾಹು ಏನು ಅವತೀರ್ಣಗೊಳಿಸುತ್ತಿದ್ದಾನೆಂದು ಅವನಿಗೆ ಪೂರ್ಣ ಜ್ಞಾನವಿದೆ—ಅವರು ಹೇಳುತ್ತಾರೆ: “ನೀನು ಸುಳ್ಳಾರೋಪ ಮಾಡುವವನಾಗಿರುವೆ.” ಅಲ್ಲ, ವಾಸ್ತವವಾಗಿ ಅವರಲ್ಲಿ ಹೆಚ್ಚಿನವರಿಗೂ ವಿಷಯವೇನೆಂದೇ ತಿಳಿದಿಲ್ಲ. 102. (ಪ್ರವಾದಿಯವರೇ) ಹೇಳಿರಿ: “ಸತ್ಯವಿಶ್ವಾಸಿಗಳನ್ನು ದೃಢವಾಗಿ ನಿಲ್ಲಿಸಲು ಮತ್ತು ಮುಸಲ್ಮಾನರಿಗೆ ಸನ್ಮಾರ್ಗದರ್ಶಿ ಮತ್ತು ಸುವಾರ್ತೆಯಾಗಿ ಪವಿತ್ರಾತ್ಮನು (ಜಿಬ್ರೀಲ್) ಇದನ್ನು ಅಲ್ಲಾಹನಿಂದ ಇಳಿಸಿ ತಂದಿದ್ದಾರೆ.” 103. “ಇವನಿಗೆ (ಪ್ರವಾದಿಗೆ) ಯಾರೋ ಒಬ್ಬ ಮನುಷ್ಯ ಕಲಿಸಿಕೊಡುತ್ತಿದ್ದಾನೆ” ಎಂದು ಅವರು ಹೇಳುತ್ತಿದ್ದಾರೆಂದು ನಮಗೆ ಖಂಡಿತ ತಿಳಿದಿದೆ. ಅವರು ಉಲ್ಲೇಖಿಸುವ ಆ ವ್ಯಕ್ತಿಯದ್ದು ಅಜಮಿ ಭಾಷೆ. ಆದರೆ ಇದು ಸ್ಪಷ್ಟ ಅರಬ್ಬಿ ಭಾಷೆಯಲ್ಲಿದೆ. 104. ಅಲ್ಲಾಹನ ವಚನಗಳಲ್ಲಿ ವಿಶ್ವಾಸವಿಡದವರು ಯಾರೋ—ಅವರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ. ಅವರಿಗೆ ಯಾತನಾಮಯ ಶಿಕ್ಷೆಯಿದೆ. 105. ಅಲ್ಲಾಹನ ವಚನಗಳಲ್ಲಿ ವಿಶ್ವಾಸವಿಡದವರೇ ಸುಳ್ಳು ಸುಳ್ಳಾಗಿ ಆರೋಪಿಸುವವರು. ಅವರೇ ನಿಜವಾದ ಸುಳ್ಳುಗಾರರು. 106. ಸತ್ಯವಿಶ್ವಾಸಿಯಾದ ಬಳಿಕವೂ ಅಲ್ಲಾಹನನ್ನು ನಿಷೇಧಿಸುವವರು ಯಾರೋ—ಹೃದಯವು ಸತ್ಯವಿಶ್ವಾಸದಲ್ಲಿ ದೃಢವಾಗಿದ್ದು ಬಲವಂತಕ್ಕೊಳಗಾಗಿ (ಸತ್ಯನಿಷೇಧದ ಮಾತು ಹೇಳುವವರು) ಇದರಿಂದ ಹೊರತಾಗಿದ್ದಾರೆ. ಆದರೆ ಯಾರು ಮುಕ್ತ ಹೃದಯದಿಂದ ನಿಷೇಧಿಸುತ್ತಾರೋ, ಅವರು ಅಲ್ಲಾಹನ ಕೋಪಕ್ಕೆ ತುತ್ತಾಗುತ್ತಾರೆ. ಅವರಿಗೆ ಭಯಾನಕ ಶಿಕ್ಷೆಯೂ ಇದೆ. 107. ಅದೇಕೆಂದರೆ, ಅವರು ಪರಲೋಕಕ್ಕಿಂತಲೂ ಇಹಲೋಕವನ್ನೇ ಹೆಚ್ಚು ಇಷ್ಟಪಡುತ್ತಾರೆ. ನಿಶ್ಚಯವಾಗಿಯೂ ಸತ್ಯನಿಷೇಧಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ. 108. ಅವರು ಯಾರೆಂದರೆ, ಅಲ್ಲಾಹು ಅವರ ಹೃದಯಗಳಿಗೆ, ಕಿವಿಗಳಿಗೆ ಮತ್ತು ದೃಷ್ಟಿಗಳಿಗೆ ಮೊಹರು ಹಾಕಿದವರು. ಅವರೇ ನಿರ್ಲಕ್ಷ್ಯರಾಗಿರುವವರು. 109. ಸಂಶಯವೇ ಇಲ್ಲ. ಪರಲೋಕದಲ್ಲಿ ಅವರು ಸಂಪೂರ್ಣ ನಷ್ಟಹೊಂದಿದವರಾಗಿರುವರು. 110. ಹಿಂಸೆಗೆ ಗುರಿಯಾದ ಬಳಿಕವೂ ವಲಸೆ (ಹಿಜ್ರ) ಮಾಡಿದವರು, ನಂತರ ಯುದ್ಧ ಮಾಡಿದವರು ಮತ್ತು ಸ್ಥೈರ್ಯ ತೋರಿದವರು ಯಾರೋ—ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು ಅವರನ್ನು ಕ್ಷಮಿಸುವನು ಮತ್ತು ಅವರಿಗೆ ದಯೆ ತೋರುವನು.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir