Iniciar sesión
Iniciar sesión
Iniciar sesión
Seleccionar idioma

An-Náhl 16:118 وعلى الذين هادوا حرمنا ما قصصنا عليك من قبل وما ظلمناهم ولاكن كانوا انفسهم يظلمون ١١٨

Página 280 · Juz 14

وَعَلَى
ٱلَّذِينَ
هَادُواْ
حَرَّمۡنَا
مَا
قَصَصۡنَا
عَلَيۡكَ
مِن
قَبۡلُۖ
وَمَا
ظَلَمۡنَٰهُمۡ
وَلَٰكِن
كَانُوٓاْ
أَنفُسَهُمۡ
يَظۡلِمُونَ
١١٨
(ಪ್ರವಾದಿಯವರೇ) ನಾವು ನಿಮಗೆ ಇದಕ್ಕೆ ಮೊದಲು ತಿಳಿಸಿಕೊಟ್ಟ ವಸ್ತುಗಳನ್ನು ನಾವು ಯಹೂದಿಗಳಿಗೆ ನಿಷೇಧಿಸಿದ್ದೇವೆ.1 ನಾವು ಅವರಿಗೆ ಯಾವುದೇ ಅನ್ಯಾಯ ಮಾಡಿಲ್ಲ. ಆದರೆ ಅವರು ಅವರೊಂದಿಗೇ ಅನ್ಯಾಯ ಮಾಡುತ್ತಿದ್ದಾರೆ.
reading-goal:continue-reading

Leer q-and-a.tafsir

Ibn Kathir (Abridged)

Some Good Things were Forbidden for the Jews

After mentioning that He has forbidden us to eat dead meat, blood, the flesh of swine, and any animal which is slaughtered as a sacrifice for others than Allah, and after making allowances for cases of necessity - which is part of making things easy for th

…

Some Good Things were Forbidden for the Jews

After mentioning that He has forbidden us to eat dead meat, blood, the flesh of swine, and any animal whic

…
Ver tafsirs

Leer related-content

111. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಪರವಾಗಿ ತರ್ಕಿಸುತ್ತಾ ಬರುವ ಮತ್ತು ಪ್ರತಿಯೊಬ್ಬರಿಗೂ ಅವರು ಮಾಡಿದ ಕರ್ಮಗಳಿಗೆ ಪೂರ್ಣ ಪ್ರತಿಫಲವನ್ನು ನೀಡಲಾಗುವ ದಿನ. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ. 112. ಅಲ್ಲಾಹು ಒಂದು ಉದಾಹರಣೆಯನ್ನು ಕೊಡುತ್ತಾನೆ. ನಿರ್ಭಯ ಮತ್ತು ನೆಮ್ಮದಿಯಾಗಿದ್ದ ಒಂದು ಊರು. ಅದಕ್ಕೆ ಎಲ್ಲಾ ಕಡೆಗಳಿಂದಲೂ ಯಥೇಷ್ಟ ಆಹಾರ ಸಾಮಗ್ರಿಗಳು ಬರುತ್ತಿದ್ದವು. ಆದರೆ ಅವರು ಅಲ್ಲಾಹನ ಅನುಗ್ರಹಗಳನ್ನು ನಿಷೇಧಿಸಿದರು. ಆಗ ಅಲ್ಲಾಹು ಅವರಿಗೆ ಹಸಿವು ಮತ್ತು ಭಯದ ವಾತಾವರಣವನ್ನು ಅನುಭವಿಸುವಂತೆ ಮಾಡಿದನು. ಇದು ಅವರು ಮಾಡಿದ ಕರ್ಮಗಳ ಫಲವಾಗಿತ್ತು. 113. ಅವರಿಗೆ ಅವರಿಂದಲೇ ಒಬ್ಬ ಸಂದೇಶವಾಹಕರು ಬಂದಿದ್ದರು. ಆದರೆ ಅವರು ಆ ಸಂದೇಶವಾಹಕರನ್ನು ನಿಷೇಧಿಸಿದರು. ಆಗ ಅವರು ಅಕ್ರಮವೆಸಗುತ್ತಿದ್ದಾಗಲೇ ಶಿಕ್ಷೆಯು ಅವರನ್ನು ಹಿಡಿದುಕೊಂಡಿತು. 114. ಅಲ್ಲಾಹು ನಿಮಗೆ ಒದಗಿಸಿದ ಧರ್ಮಸಮ್ಮತ ಮತ್ತು ಶುದ್ಧ ವಸ್ತುಗಳನ್ನು ತಿನ್ನಿರಿ. ಅಲ್ಲಾಹನ ಅನುಗ್ರಹಗಳಿಗೆ ಕೃತಜ್ಞರಾಗಿರಿ. ನೀವು ಅವನನ್ನು ಮಾತ್ರ ಆರಾಧಿಸುವವರಾಗಿದ್ದರೆ. 115. ಅವನು ನಿಮಗೆ ಶವ, ರಕ್ತ, ಹಂದಿ ಮಾಂಸ ಮತ್ತು ಅಲ್ಲಾಹೇತರರ ಹೆಸರನ್ನು ಘೋಷಿಸಲಾದ ವಸ್ತುಗಳನ್ನು ಮಾತ್ರ ನಿಷೇಧಿಸಿದ್ದಾನೆ. ಆದರೆ ಯಾರಾದರೂ (ಇವುಗಳನ್ನು ಸೇವಿಸಲು) ನಿರ್ಬಂಧಿತನಾದರೆ ಅವನ ಮೇಲೆ ದೋಷವಿಲ್ಲ. ಆದರೆ ಅವನು ಅಗತ್ಯಕ್ಕಿಂತ ಹೆಚ್ಚು ಸೇವಿಸಬಾರದು ಮತ್ತು (ಅಲ್ಲಾಹು ಅನುಮತಿಸಿದ) ಎಲ್ಲೆಯನ್ನು ಮೀರಬಾರದು. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ. 116. ನೀವು ಯಾವುದೇ ವಸ್ತುವನ್ನೂ ನಿಮ್ಮ ನಾಲಗೆಗಳಿಂದ ಸುಳ್ಳು ಸುಳ್ಳಾಗಿ “ಇದು ಧರ್ಮಸಮ್ಮತ ಮತ್ತು ಇದು ಧರ್ಮನಿಷಿದ್ಧ” ಎಂದು ಹೇಳಬೇಡಿ. ಇದರಿಂದ ನೀವು ಅಲ್ಲಾಹನ ಮೇಲೆ ಸುಳ್ಳು ಆರೋಪಿಸಿದವರಾಗುವಿರಿ. ಅಲ್ಲಾಹನ ಮೇಲೆ ಸುಳ್ಳು ಆರೋಪಿಸುವವರು ಖಂಡಿತ ಯಶಸ್ವಿಯಾಗುವುದಿಲ್ಲ. 117. ಅವರಿಗಿರುವುದು ತಾತ್ಕಾಲಿಕ ಆನಂದ ಮಾತ್ರ. (ಪರಲೋಕದಲ್ಲಿ) ಅವರಿಗೆ ಯಾತನಾಮಯ ಶಿಕ್ಷೆಯಿದೆ. 118. (ಪ್ರವಾದಿಯವರೇ) ನಾವು ನಿಮಗೆ ಇದಕ್ಕೆ ಮೊದಲು ತಿಳಿಸಿಕೊಟ್ಟ ವಸ್ತುಗಳನ್ನು ನಾವು ಯಹೂದಿಗಳಿಗೆ ನಿಷೇಧಿಸಿದ್ದೇವೆ. ನಾವು ಅವರಿಗೆ ಯಾವುದೇ ಅನ್ಯಾಯ ಮಾಡಿಲ್ಲ. ಆದರೆ ಅವರು ಅವರೊಂದಿಗೇ ಅನ್ಯಾಯ ಮಾಡುತ್ತಿದ್ದಾರೆ. 119. ಯಾರು ಅಜ್ಞಾನದಿಂದ ಪಾಪ ಮಾಡಿ ನಂತರ ಪಶ್ಚಾತ್ತಾಪಪಟ್ಟು ಸ್ವಯಂ ಸುಧಾರಿಸಿಕೊಳ್ಳುತ್ತಾರೋ—ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು ಅದರ ಬಳಿಕವೂ ಅವರನ್ನು ಕ್ಷಮಿಸುವನು ಮತ್ತು ಅವರಿಗೆ ದಯೆ ತೋರುವನು.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir