يُنَزِّلُ
ٱلۡمَلَٰٓئِكَةَ
بِٱلرُّوحِ
مِنۡ
أَمۡرِهِۦ
عَلَىٰ
مَن
يَشَآءُ
مِنۡ
عِبَادِهِۦٓ
أَنۡ
أَنذِرُوٓاْ
أَنَّهُۥ
لَآ
إِلَٰهَ
إِلَّآ
أَنَا۠
فَٱتَّقُونِ
٢
ಅವನು ತನ್ನ ದಾಸರ ಪೈಕಿ ತಾನಿಚ್ಛಿಸಿದವರ ಮೇಲೆ ತನ್ನ ಅನುಜ್ಞೆಯಿಂದ ದಿವ್ಯಸಂದೇಶದೊಂದಿಗೆ1 ದೇವಚರರನ್ನು ಅವತೀರ್ಣಗೊಳಿಸುತ್ತಾನೆ. ‘ನನ್ನ ಹೊರತು ಯಾರೂ ಆರಾಧ್ಯನಿಲ್ಲ. ಆದುದರಿಂದ ನೀವು ನನ್ನನ್ನು ಭಯಪಡಿರಿ ಎಂದು ಜನರನ್ನು ಎಚ್ಚರಿಸಿರಿ’ ಎಂದು.