وَقَالَ
ٱلَّذِينَ
أَشۡرَكُواْ
لَوۡ
شَآءَ
ٱللَّهُ
مَا
عَبَدۡنَا
مِن
دُونِهِۦ
مِن
شَيۡءٖ
نَّحۡنُ
وَلَآ
ءَابَآؤُنَا
وَلَا
حَرَّمۡنَا
مِن
دُونِهِۦ
مِن
شَيۡءٖۚ
كَذَٰلِكَ
فَعَلَ
ٱلَّذِينَ
مِن
قَبۡلِهِمۡۚ
فَهَلۡ
عَلَى
ٱلرُّسُلِ
إِلَّا
ٱلۡبَلَٰغُ
ٱلۡمُبِينُ
٣٥
ಬಹುದೇವ ವಿಶ್ವಾಸಿಗಳು ಹೇಳಿದರು; ‘ಅಲ್ಲಾಹ ನು ಇಚ್ಚಿಸುತ್ತಿದ್ದರೆ ನಾವಾಗಲಿ ನಮ್ಮ ಹಿರಿಯರಾಗಲಿ ಅವನ ಹೊರತು ಬೇರೆ ಯಾವುದನ್ನೂ ಆರಾಧಿಸುತ್ತಿರಲಿಲ್ಲ ಮತ್ತು ಅವನ ಅಪ್ಪಣೆಯ ವಿನಾ ಯಾವುದನ್ನೂ ನಿಷಿದ್ಧಗೊಳಿಸುತ್ತಿರಲಿಲ್ಲ ಎಂದು1. ಹೀಗೆಯೇ ಇವರಿಗಿಂತ ಮುಂಚಿನ ವರೂ ಮಾಡಿದ್ದರು. ಆದರೆ ದೇವದೂತರ ಮೇಲೆ ಸುಸ್ಪಷ್ಟವಾಗಿ ಸಂದೇಶ ತಲುಪಿಸುವ ಹೊರತು ಬೇರಾವ ಹೊಣೆಗಾರಿಕೆಯೂ ಇರುವುದಿಲ್ಲ.