أَوَلَمۡ
يَرَوۡاْ
إِلَىٰ
مَا
خَلَقَ
ٱللَّهُ
مِن
شَيۡءٖ
يَتَفَيَّؤُاْ
ظِلَٰلُهُۥ
عَنِ
ٱلۡيَمِينِ
وَٱلشَّمَآئِلِ
سُجَّدٗا
لِّلَّهِ
وَهُمۡ
دَٰخِرُونَ
٤٨
ಅಲ್ಲಾಹನು ಸೃಷ್ಟಿಸಿರುವ ವಸ್ತುಗಳ ನೆರಳು ಎಡಕ್ಕೂ ಬಲಕ್ಕೂ ವಾಲುತ್ತಾ ಶರಣಾಗುತ್ತಾ ಅಲ್ಲಾಹನಿಗೆ ಸಾಷ್ಟಾಂಗವೆರಗುತ್ತಿರುವುದನ್ನು ಇವರು ನೋಡುವುದಿಲ್ಲವೇ?1