وَإِنَّ
لَكُمۡ
فِي
ٱلۡأَنۡعَٰمِ
لَعِبۡرَةٗۖ
نُّسۡقِيكُم
مِّمَّا
فِي
بُطُونِهِۦ
مِنۢ
بَيۡنِ
فَرۡثٖ
وَدَمٖ
لَّبَنًا
خَالِصٗا
سَآئِغٗا
لِّلشَّٰرِبِينَ
٦٦
ಜಾನುವಾರುಗಳಲ್ಲಿ ನಿಮಗೆ ಖಂಡಿತ ಪಾಠವಿದೆ. ಅವುಗಳ ಹೊಟ್ಟೆಯೊಳಗಿರುವ ಸೆಗಣಿ ಮತ್ತು ರಕ್ತದ ನಡುವಿನಿಂದ ಶುದ್ಧ ಹಾಲನ್ನು ಕುಡಿ ಯುವವರಿಗೆ ಸುಗಮ ಪೇಯವನ್ನಾಗಿ ನಾವು ನಿಮಗೆ ಕುಡಿಸುತ್ತಿದ್ದೇವೆ1.