Ingia
Ingia
Ingia
Chagua Lugha

An-Nahl 16:71 والله فضل بعضكم على بعض في الرزق فما الذين فضلوا برادي رزقهم على ما ملكت ايمانهم فهم فيه سواء افبنعمة الله يجحدون ٧١

Ukurasa 274 · Juzuu 14

وَٱللَّهُ
فَضَّلَ
بَعۡضَكُمۡ
عَلَىٰ
بَعۡضٖ
فِي
ٱلرِّزۡقِۚ
فَمَا
ٱلَّذِينَ
فُضِّلُواْ
بِرَآدِّي
رِزۡقِهِمۡ
عَلَىٰ
مَا
مَلَكَتۡ
أَيۡمَٰنُهُمۡ
فَهُمۡ
فِيهِ
سَوَآءٌۚ
أَفَبِنِعۡمَةِ
ٱللَّهِ
يَجۡحَدُونَ
٧١
ಅಲ್ಲಾಹು ನಿಮ್ಮಲ್ಲಿ ಕೆಲವರಿಗೆ ಇತರ ಕೆಲವರಿಗಿಂತಲೂ ಹೆಚ್ಚು ಉಪಜೀವನವನ್ನು ನೀಡಿದ್ದಾನೆ. ಹೆಚ್ಚು ಉಪಜೀವನ ನೀಡಲಾದವರು ಅದನ್ನು ತಮ್ಮ ಅಧೀನದಲ್ಲಿರುವ ಗುಲಾಮರಿಗೆ ನೀಡಿ ಅದರಲ್ಲಿ ಇಬ್ಬರೂ (ಗುಲಾಮ ಮತ್ತು ಯಜಮಾನ) ಸಮಾನರಾಗುವಂತೆ ಮಾಡಿಕೊಳ್ಳುವುದಿಲ್ಲ.1 ಹಾಗಿದ್ದೂ ಅವರು ಅಲ್ಲಾಹನ ಅನುಗ್ರಹಗಳನ್ನು ನಿಷೇಧಿಸುತ್ತಾರೆಯೇ?
reading-goal:continue-reading

Soma q-and-a.tafsir

Ibn Kathir (Abridged)

There is a Sign and a Blessing in Matters of People's Livelihood

Allah explains to the idolators the ignorance and disbelief involved in their claim that Allah has partners while also admitting that these partners are His servants. In their Talbiyah for Hajj, they used to say, "Here I am, there are n

…

There is a Sign and a Blessing in Matters of People's Livelihood

Allah explains to the idolators the ignorance and disbelief involved in their claim th

…
Tazama tafsirs

Soma related-content

71. ಅಲ್ಲಾಹು ನಿಮ್ಮಲ್ಲಿ ಕೆಲವರಿಗೆ ಇತರ ಕೆಲವರಿಗಿಂತಲೂ ಹೆಚ್ಚು ಉಪಜೀವನವನ್ನು ನೀಡಿದ್ದಾನೆ. ಹೆಚ್ಚು ಉಪಜೀವನ ನೀಡಲಾದವರು ಅದನ್ನು ತಮ್ಮ ಅಧೀನದಲ್ಲಿರುವ ಗುಲಾಮರಿಗೆ ನೀಡಿ ಅದರಲ್ಲಿ ಇಬ್ಬರೂ (ಗುಲಾಮ ಮತ್ತು ಯಜಮಾನ) ಸಮಾನರಾಗುವಂತೆ ಮಾಡಿಕೊಳ್ಳುವುದಿಲ್ಲ. ಹಾಗಿದ್ದೂ ಅವರು ಅಲ್ಲಾಹನ ಅನುಗ್ರಹಗಳನ್ನು ನಿಷೇಧಿಸುತ್ತಾರೆಯೇ? 72. ಅಲ್ಲಾಹು ನಿಮ್ಮಿಂದಲೇ ನಿಮಗೆ ಪತ್ನಿಯರನ್ನು ಮಾಡಿಕೊಟ್ಟನು. ನಿಮ್ಮ ಪತ್ನಿಯರ ಮೂಲಕ ನಿಮಗೆ ಮಕ್ಕಳು ಮೊಮ್ಮಕ್ಕಳನ್ನು ಮಾಡಿಕೊಟ್ಟನು. ಉತ್ತಮ ವಸ್ತುಗಳನ್ನು ನಿಮಗೆ ಆಹಾರವಾಗಿ ನೀಡಿದನು. ಹೀಗಿದ್ದೂ ಅವರು ಅಸತ್ಯದಲ್ಲಿ ನಂಬಿಕೆಯಿಟ್ಟು ಅಲ್ಲಾಹನ ಸವಲತ್ತುಗಳನ್ನು ನಿಷೇಧಿಸುತ್ತಾರೆಯೇ? 73. ಅವರು ಅಲ್ಲಾಹನನ್ನು ಬಿಟ್ಟು ಭೂಮ್ಯಾಕಾಶಗಳಲ್ಲಿ ಅವರಿಗೆ ಯಾವುದೇ ಉಪಜೀವನ ಮಾರ್ಗಗಳನ್ನು ಮಾಡಿಕೊಡದವರನ್ನು ಮತ್ತು ಯಾವುದೇ ಸಾಮರ್ಥ್ಯವಿಲ್ಲದವರನ್ನು ಆರಾಧಿಸುತ್ತಿದ್ದಾರೆ. 74. ಆದ್ದರಿಂದ ನೀವು ಅಲ್ಲಾಹನಿಗೆ ಉದಾಹರಣೆಗಳನ್ನು ಕೊಡಲು ಹೋಗಬೇಡಿ. ನಿಶ್ಚಯವಾಗಿಯೂ ಅಲ್ಲಾಹನಿಗೆ ತಿಳಿದಿದೆ. ಆದರೆ ನಿಮಗೆ ತಿಳಿದಿಲ್ಲ. 75. ಅಲ್ಲಾಹು ಒಂದು ಉದಾಹರಣೆಯನ್ನು ಕೊಡುತ್ತಾನೆ. ಇನ್ನೊಬ್ಬನ ಅಧೀನದಲ್ಲಿರುವ ಒಬ್ಬ ಗುಲಾಮ. ಅವನಿಗೆ (ಸ್ವಯಂ) ಏನೂ ಮಾಡುವ ಸಾಮರ್ಥ್ಯವಿಲ್ಲ. ಅದೇ ರೀತಿ, ನಾವು ಅತ್ಯುತ್ತಮ ಉಪಜೀವನವನ್ನು ದಯಪಾಲಿಸಿದ ಇನ್ನೊಬ್ಬ ವ್ಯಕ್ತಿ. ಅವನು ಅದರಿಂದ ರಹಸ್ಯವಾಗಿಯೂ ಬಹಿರಂಗವಾಗಿಯೂ ಖರ್ಚು ಮಾಡುತ್ತಾನೆ. ಇವರು ಸಮಾನರಾಗುವರೇ? ಅಲ್ಲಾಹನಿಗೆ ಸರ್ವಸ್ತುತಿ. ವಾಸ್ತವವಾಗಿ, ಅವರಲ್ಲಿ ಹೆಚ್ಚಿನವರೂ ತಿಳಿಯುವುದಿಲ್ಲ. 76. ಅಲ್ಲಾಹು ಇನ್ನೊಂದು ಉದಾಹರಣೆಯನ್ನು ಕೊಡುತ್ತಾನೆ. ಇಬ್ಬರು ವ್ಯಕ್ತಿಗಳಿದ್ದು ಅವರಲ್ಲೊಬ್ಬನು ಮೂಕ. ಅವನಿಗೆ ಏನೂ ಮಾಡುವ ಸಾಮರ್ಥ್ಯವಿಲ್ಲ. ಅವನ ಯಜಮಾನನಿಗೆ ಅವನೊಂದು ಹೊರೆಯಾಗಿದ್ದಾನೆ. ಅವನನ್ನು ಎಲ್ಲಿಗೆ ಕಳುಹಿಸಿದರೂ ಅವನು ಯಾವುದೇ ಒಳಿತನ್ನು ತರುವುದಿಲ್ಲ. ಇವನು ಮತ್ತು ನೇರಮಾರ್ಗದಲ್ಲಿದ್ದು ನ್ಯಾಯವನ್ನು ಆದೇಶಿಸುವ ವ್ಯಕ್ತಿ ಸಮಾನರಾಗುವರೇ?

- Kannada Translation - Hamza Butur

reading-goal:continue-reading

Maelezo na Tafakari

reflection-not-available

Notes placeholders

Endelea Kuungana na Qur'ani ❤️

Vikumbusho vifupi vyenye maana vinavyoweka upya maisha yako, kukusaidia kutafakari na kuendelea kushikamana na Qur'ani.

Soma, Sikiliza, Tafuta, na Tafakari Qur'ani

Quran.com ni jukwaa linaloaminika na linalotumiwa na mamilioni duniani kote kusoma, kutafuta, kusikiliza na kutafakari kuhusu Qur'ani katika lugha tofauti. Inatoa huduma za tarjuma, tafsiri, vikariri, tarjuma ya neno kwa neno, na zana za ufahamu wa kina, kuifanya Qur'ani ipatikane na kila mtu.

Kama mbinu ya Sadaqah Jariyah, Quran.com imejitolea kusaidia watu kuunganishwa kwa kina na Qur'ani. Ikiungwa mkono na Quran.Foundation , shirika lisilo la faida la 501(c)(3), Quran.com inaendelea kukua kama rasilimali ya bila malipo na yenye thamani kwa wote, Alhamdulillah.

Chunguza
Nyumbani
Redio ya Qur'ani
Wasomaji
Kutuhusu
Watengenezaji
Sasisho za Bidhaa
Maoni
Msaada
Changia
Miradi Yetu
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Miradi isiyo ya faida inayomilikiwa, kusimamiwa, au kufadhiliwa na Quran.Foundation
Viungo Maarufu
Dua kutoka Quran
Aya ya Quran ya Siku
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
Ramani ya tovutiFaraghaSheria na Masharti
© 2026 Quran.com. Haki Zote Zimehifadhiwa
Changia