وَٱللَّهُ
فَضَّلَ
بَعۡضَكُمۡ
عَلَىٰ
بَعۡضٖ
فِي
ٱلرِّزۡقِۚ
فَمَا
ٱلَّذِينَ
فُضِّلُواْ
بِرَآدِّي
رِزۡقِهِمۡ
عَلَىٰ
مَا
مَلَكَتۡ
أَيۡمَٰنُهُمۡ
فَهُمۡ
فِيهِ
سَوَآءٌۚ
أَفَبِنِعۡمَةِ
ٱللَّهِ
يَجۡحَدُونَ
٧١
ಅಲ್ಲಾಹನು ನಿಮ್ಮ ಪೈಕಿ ಕೆಲವರಿಗೆ ಕೆಲವರಿಗಿಂತ ಸಂಪತ್ತಿನಲ್ಲಿ ಶ್ರೇಷ್ಠತೆಯನ್ನು ದಯಪಾಲಿಸಿದ್ದಾನೆ. ಆದರೆ ಶ್ರೇಷ್ಟತೆ ದೊರೆತವರು ತಮ್ಮ ಸಂಪತ್ತನ್ನು ತಮ್ಮ ದಾಸರಿಗೆ ಬಿಟ್ಟುಕೊಟ್ಟು ಅವರನ್ನು ಅದರಲ್ಲಿ ಸಮಾನಗೊಳಿಸಲಾರರು. ಹಾಗಿದ್ದು ಕೂಡಾ ಅವರು ಅಲ್ಲಾಹನ ಅನುಗ್ರಹಕ್ಕೆ ದ್ರೋಹವೆಸಗುವುದೇ?1