وَيَوۡمَ
نَبۡعَثُ
فِي
كُلِّ
أُمَّةٖ
شَهِيدًا
عَلَيۡهِم
مِّنۡ
أَنفُسِهِمۡۖ
وَجِئۡنَا
بِكَ
شَهِيدًا
عَلَىٰ
هَٰٓؤُلَآءِۚ
وَنَزَّلۡنَا
عَلَيۡكَ
ٱلۡكِتَٰبَ
تِبۡيَٰنٗا
لِّكُلِّ
شَيۡءٖ
وَهُدٗى
وَرَحۡمَةٗ
وَبُشۡرَىٰ
لِلۡمُسۡلِمِينَ
٨٩
ಪ್ರತಿಯೊಂದು ಸಮುದಾಯದಲ್ಲಿ ಅದರ ವಿರುದ್ಧ ಸಾಕ್ಷ್ಯ ಹೇಳುವ ಒಬ್ಬ ಸಾಕ್ಷಿದಾರನನ್ನು ಅದರೊಳಗಿಂದಲೇ ಎಬ್ಬಿಸುವ, ಮತ್ತು ಇವರ ವಿರುದ್ಧ ಸಾಕ್ಷ್ಯ ಹೇಳಲು ನಾವು ನಿಮ್ಮನ್ನು ತರುವದಿನ (ವನ್ನು ಸ್ಮರಿಸಿರಿ). ಎಲ್ಲ ವಸ್ತುವಿನ ಸುವ್ಯಕ್ತ ವಿವರಣೆಯಾಗಿಯೂ1 ಆಜ್ಞಾನುಸರಣೆ ಮಾಡುವವರಿಗೆ ಮಾರ್ಗದರ್ಶನವಾಗಿಯೂ ಕೃಪೆ ಹಾಗೂ ಸುವಾರ್ತೆಯಾಗಿಯೂ ನಿಮಗೆ ನಾವು ಈ ಗ್ರಂಥವನ್ನು ಅವತೀರ್ಣಗೊಳಿಸಿದ್ದೇವೆ.