۞ إِنَّ
ٱللَّهَ
يَأۡمُرُ
بِٱلۡعَدۡلِ
وَٱلۡإِحۡسَٰنِ
وَإِيتَآيِٕ
ذِي
ٱلۡقُرۡبَىٰ
وَيَنۡهَىٰ
عَنِ
ٱلۡفَحۡشَآءِ
وَٱلۡمُنكَرِ
وَٱلۡبَغۡيِۚ
يَعِظُكُمۡ
لَعَلَّكُمۡ
تَذَكَّرُونَ
٩٠
ಅಲ್ಲಾಹನು ನ್ಯಾಯ, ಪರೋಪಕಾರ ಹಾಗೂ ಕುಟುಂಬಸ್ಥರಿಗೆ ಔದಾರ್ಯ ತೋರುವ ಆಜ್ಞೆ ಯನ್ನು ನೀಡುತ್ತಿದ್ದಾನೆ. ಮತ್ತು ಅಶ್ಲೀಲ ಕಾರ್ಯ, ದುರಾಚಾರ, ಅತಿಕ್ರಮದಿಂದ ನಿಮ್ಮನ್ನು ವಿರೋಧಿಸುತ್ತಿದ್ದಾನೆ. ಅವನು ನಿಮಗೆ ಉಪದೇಶ ನೀಡುತ್ತಾನೆ. ನೀವು ಉಪದೇಶ ಸ್ವೀಕರಿಸುವವರಾಗಲು1.