Iniciar sesión
Iniciar sesión
Iniciar sesión
Seleccionar idioma

An-Náhl 16:94 ولا تتخذوا ايمانكم دخلا بينكم فتزل قدم بعد ثبوتها وتذوقوا السوء بما صددتم عن سبيل الله ولكم عذاب عظيم ٩٤

Página 278 · Juz 14

وَلَا
تَتَّخِذُوٓاْ
أَيۡمَٰنَكُمۡ
دَخَلَۢا
بَيۡنَكُمۡ
فَتَزِلَّ
قَدَمُۢ
بَعۡدَ
ثُبُوتِهَا
وَتَذُوقُواْ
ٱلسُّوٓءَ
بِمَا
صَدَدتُّمۡ
عَن
سَبِيلِ
ٱللَّهِ
وَلَكُمۡ
عَذَابٌ
عَظِيمٞ
٩٤
ನೀವು ನಿಮ್ಮ ಆಣೆಗಳನ್ನು ಪರಸ್ಪರ ವಂಚನೆ ಮಾಡುವುದಕ್ಕಾಗಿ ಬಳಸಬೇಡಿ. ಇದರಿಂದ ನಿಮ್ಮ ಪಾದಗಳು ಸ್ಥಿರವಾಗಿ ನಿಂತ ಬಳಿಕವೂ ಅಲುಗಾಡಬಹುದು ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದ ನಿಮಿತ್ತ ನೀವು ಶಿಕ್ಷೆಯ ರುಚಿಯನ್ನು ನೋಡುವಿರಿ. (ಪರಲೋಕದಲ್ಲಿ) ನಿಮಗೆ ಕಠೋರವಾದ ಶಿಕ್ಷೆಯೂ ಇದೆ.
reading-goal:continue-reading

Leer q-and-a.tafsir

Ibn Kathir (Abridged)

If Allah had willed, He would have made all of Humanity one Nation

Allah says:

وَلَوْ شَآءَ اللَّهُ لَجَعَلَكُمْ

(And had Allah willed, He would have made you) meaning - O mankind,

أُمَّةً وَحِدَةً

((all) one nation,) This is like the Ayah:

وَلَوْ شَآءَ رَبُّكَ لآمَنَ مَن فِى الاٌّرْضِ كُلُّهُمْ جَمِيع
…

If Allah had willed, He would have made all of Humanity one Nation

Allah says:

وَلَوْ شَآءَ اللَّهُ لَجَعَلَكُمْ

(And had Allah willed, He would have ma

…
Ver tafsirs

Leer related-content

90. ನಿಶ್ಚಯವಾಗಿಯೂ, ಅಲ್ಲಾಹು ನ್ಯಾಯವನ್ನು, ಒಳಿತನ್ನು ಮತ್ತು ಹತ್ತಿರದ ಸಂಬಂಧಿಕರಿಗೆ (ನೆರವು) ನೀಡಲು ಆಜ್ಞಾಪಿಸುತ್ತಾನೆ. ಅಶ್ಲೀಲಕೃತ್ಯಗಳು, ದುರಾಚಾರಗಳು ಮತ್ತು ಅತಿರೇಕಗಳನ್ನು ವಿರೋಧಿಸುತ್ತಾನೆ. ನೀವು ಉಪದೇಶ ಸ್ವೀಕರಿಸುವುದಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಿದ್ದಾನೆ. 91. ನೀವು ಕರಾರು ಮಾಡಿದರೆ ಅಲ್ಲಾಹನ ಕರಾರನ್ನು ನೆರವೇರಿಸಿರಿ. ನೀವು ಆಣೆಗಳನ್ನು—ಅವುಗಳನ್ನು ಖಾತ್ರಿಪಡಿಸಿದ ನಂತರ ಮುರಿಯಲು ಹೋಗಬೇಡಿ. ನೀವಂತೂ ಅಲ್ಲಾಹನನ್ನು ನಿಮಗೆ ಜಾಮೀನಾಗಿ ನಿಲ್ಲಿಸಿದ್ದೀರಿ. ನಿಶ್ಚಯವಾಗಿಯೂ ನೀವು ಮಾಡುವ ಕರ್ಮಗಳನ್ನು ಅಲ್ಲಾಹು ತಿಳಿಯುತ್ತಾನೆ. 92. ನೂಲನ್ನು ಗಟ್ಟಿಯಾಗಿ ಸುತ್ತಿದ ಬಳಿಕ ಅದನ್ನು ಎಳೆ ಎಳೆಯಾಗಿ ಬಿಡಿಸಿ ಎಸೆಯುವ ಮಹಿಳೆಯಂತೆ ನೀವಾಗಬೇಡಿ—ನಿಮ್ಮಲ್ಲೊಂದು ಗುಂಪು ಇನ್ನೊಂದು ಗುಂಪಿಗಿಂತ ಹೆಚ್ಚಾಗಿರುವ ಕಾರಣ ನೀವು ನಿಮ್ಮ ಆಣೆಗಳನ್ನು (ಕರಾರುಗಳನ್ನು) ಪರಸ್ಪರ ವಂಚನೆಯ ಮಾರ್ಗವಾಗಿ ಮಾಡುತ್ತಿದ್ದೀರಿ. ಅಲ್ಲಾಹು ಅದರ ಮೂಲಕ ಕೇವಲ ನಿಮ್ಮನ್ನು ಪರೀಕ್ಷಿಸುತ್ತಿದ್ದಾನೆ. ಯಾವ ವಿಷಯದಲ್ಲಿ ನೀವು ಭಿನ್ನಮತ ತಳೆದಿದ್ದಿರೋ ಅದನ್ನು ಪುನರುತ್ಥಾನ ದಿನದಂದು ಅವನು ನಿಮಗೆ ಖಂಡಿತ ವಿವರಿಸಿಕೊಡುವನು. 93. ಅಲ್ಲಾಹು ಇಚ್ಛಿಸುತ್ತಿದ್ದರೆ ಅವನು ನಿಮ್ಮೆಲ್ಲರನ್ನೂ ಒಂದೇ ಸಮುದಾಯವಾಗಿ ಮಾಡುತ್ತಿದ್ದನು. ಆದರೆ ಅವನು ಇಚ್ಛಿಸುವವರನ್ನು ಅವನು ದಾರಿತಪ್ಪಿಸುತ್ತಾನೆ ಮತ್ತು ಅವನು ಇಚ್ಛಿಸುವವರನ್ನು ಸನ್ಮಾರ್ಗದಲ್ಲಿ ಸೇರಿಸುತ್ತಾನೆ. ನೀವು ಮಾಡುತ್ತಿದ್ದ ಕರ್ಮಗಳ ಬಗ್ಗೆ ನಿಮ್ಮೊಡನೆ ಖಂಡಿತ ಪ್ರಶ್ನಿಸಲಾಗುವುದು. 94. ನೀವು ನಿಮ್ಮ ಆಣೆಗಳನ್ನು ಪರಸ್ಪರ ವಂಚನೆ ಮಾಡುವುದಕ್ಕಾಗಿ ಬಳಸಬೇಡಿ. ಇದರಿಂದ ನಿಮ್ಮ ಪಾದಗಳು ಸ್ಥಿರವಾಗಿ ನಿಂತ ಬಳಿಕವೂ ಅಲುಗಾಡಬಹುದು ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದ ನಿಮಿತ್ತ ನೀವು ಶಿಕ್ಷೆಯ ರುಚಿಯನ್ನು ನೋಡುವಿರಿ. (ಪರಲೋಕದಲ್ಲಿ) ನಿಮಗೆ ಕಠೋರವಾದ ಶಿಕ್ಷೆಯೂ ಇದೆ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir