Se connecter
Se connecter
Se connecter
Sélectionner la langue

An-Naml 27:13 فلما جاءتهم اياتنا مبصرة قالوا هاذا سحر مبين ١٣

Page 377 · Juz 19

فَلَمَّا
جَآءَتۡهُمۡ
ءَايَٰتُنَا
مُبۡصِرَةٗ
قَالُواْ
هَٰذَا
سِحۡرٞ
مُّبِينٞ
١٣
ಅವರ ಬಳಿಗೆ ಈ ಕಣ್ತೆರೆಸುವಂತಹ ದೃಷ್ಟಾಂತಗಳು ಬಂದಾಗ ಅವರು ಹೇಳಿದರು: “ಇದು ಸ್ಪಷ್ಟ ಮಾಟಗಾರಿಕೆಯಾಗಿದೆ.”
reading-goal:continue-reading

Lire q-and-a.tafsir

Ibn Kathir (Abridged)

The Story of Musa and the End of Fir`awn

Here Allah tells His Messenger Muhammad ﷺ about what happened to Musa, peace be upon him, how Allah chose him, spoke with him and gave him mighty, dazzling signs and overwhelming proof, and sent him to Fir`awn and his people, but they denied the proof, disbeli

…

The Story of Musa and the End of Fir`awn

Here Allah tells His Messenger Muhammad ﷺ about what happened to Musa, peace be upon him, how Allah chose him,

…
Vue tafsirs

Lire related-content

7. ಮೂಸಾ ತಮ್ಮ ಕುಟುಂಬದೊಂದಿಗೆ ಹೇಳಿದ ಸಂದರ್ಭ: “ನನಗೆ (ದೂರದಲ್ಲಿ) ಬೆಂಕಿ ಕಾಣುತ್ತಿದೆ. ನಾನು ಅಲ್ಲಿಂದ ಏನಾದರೂ ಸುದ್ದಿಯನ್ನು ತರುತ್ತೇನೆ ಅಥವಾ ಏನಾದರೂ ದೀವಟಿಗೆಯನ್ನು ಉರಿಸಿಕೊಂಡು ಬರುತ್ತೇನೆ. ಅದರಿಂದ ನಿಮಗೆ ಚಳಿ ಕಾಯಿಸಬಹುದು.” 8. ಅವರು ಅದರ ಬಳಿಗೆ ಬಂದಾಗ, ಹೀಗೊಂದು ವಾಣಿ ಕೇಳಿಸಿತು: “ಬೆಂಕಿಯ ಬಳಿಯಿರುವವರು ಮತ್ತು ಅದರ ಪರಿಸರದಲ್ಲಿರುವವರು ಸಮೃದ್ಧರಾಗಿದ್ದಾರೆ. ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹು ಮಹಾ ಪರಿಶುದ್ಧನಾಗಿದ್ದಾನೆ. 9. ಓ ಮೂಸಾ! ಖಂಡಿತವಾಗಿಯೂ ನಾನು ಪ್ರಬಲನು ಮತ್ತು ವಿವೇಕಪೂರ್ಣನಾದ ಅಲ್ಲಾಹನಾಗಿದ್ದೇನೆ.” 10. “ನೀವು ನಿಮ್ಮ ಕೋಲನ್ನು ಎಸೆಯಿರಿ.” ಆಗ ಅದೊಂದು ಸರ್ಪವೋ ಎಂಬಂತೆ ವಿಲಿವಿಲಿ ಒದ್ದಾಡುವುದನ್ನು ಕಂಡಾಗ, ಮೂಸಾ (ಭಯದಿಂದ) ಹಿಂದೆ ತಿರುಗಿ ಓಡತೊಡಗಿದರು. ಅವರು ತಿರುಗಿ ನೋಡಲೇ ಇಲ್ಲ. (ಅಲ್ಲಾಹು ಹೇಳಿದನು): “ಓ ಮೂಸಾ! ಭಯಪಡಬೇಡಿ. ನನ್ನ ಉಪಸ್ಥಿತಿಯಲ್ಲಿ ಸಂದೇಶವಾಹಕರುಗಳು ಭಯಪಡುವುದಿಲ್ಲ. 11. ಆದರೆ ಯಾರಾದರೂ ಅಕ್ರಮವೆಸಗಿ, ನಂತರ ಆ ಕೆಡುಕನ್ನು ಅದರ ಹಿಂದೆಯೇ ಒಳಿತು ಮಾಡುವ ಮೂಲಕ ಬದಲಾಯಿಸಿದರೆ, ನಿಶ್ಚಯವಾಗಿಯೂ ನಾನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದೇನೆ. 12. ನೀವು ನಿಮ್ಮ ಕೈಯನ್ನು ನಿಮ್ಮ ಅಂಗಿಯಲ್ಲಿ ವಕ್ಷಕ್ಕೆ ತೂರಿಸಿರಿ. ಆಗ ಅದಕ್ಕೆ ಯಾವುದೇ ದೋಷವುಂಟಾಗದೆ ಅದು ಬೆಳ್ಳಗೆ ಹೊಳೆಯುತ್ತಾ ಹೊರಬರುತ್ತದೆ. ಇವು ಫರೋಹ ಮತ್ತು ಅವನ ಜನರಿಗಿರುವ ಒಂಬತ್ತು ದೃಷ್ಟಾಂತಗಳಲ್ಲಿ ಒಳಪಡುತ್ತವೆ. ನಿಶ್ಚಯವಾಗಿಯೂ ಅವರು ದುಷ್ಕರ್ಮಿಗಳಾದ ಜನರಾಗಿದ್ದಾರೆ.” 13. ಅವರ ಬಳಿಗೆ ಈ ಕಣ್ತೆರೆಸುವಂತಹ ದೃಷ್ಟಾಂತಗಳು ಬಂದಾಗ ಅವರು ಹೇಳಿದರು: “ಇದು ಸ್ಪಷ್ಟ ಮಾಟಗಾರಿಕೆಯಾಗಿದೆ.” 14. ಅವರ ಆಂತರ್ಯವು ಆ ದೃಷ್ಟಾಂತಗಳ ಬಗ್ಗೆ ದೃಢವಿಶ್ವಾಸವನ್ನು ಹೊಂದಿದ್ದರೂ ಸಹ ಅವರು ಅನ್ಯಾಯವಾಗಿ ಮತ್ತು ಅಹಂಕಾರದಿಂದ ಅವುಗಳನ್ನು ನಿಷೇಧಿಸಿದರು. ಆದ್ದರಿಂದ ಆ ಕಿಡಿಗೇಡಿಗಳ ಅಂತಿಮ ಫಲಿತಾಂಶವು ಹೇಗಿತ್ತೆಂದು ನೋಡಿ.

- Kannada Translation - Hamza Butur

reading-goal:continue-reading

Notes et Réflexions

reflection-not-available

Notes placeholders

Restez connecté(e) avec le Coran ❤️

De courts rappels significatifs pour se recentrer, méditer et rester connecté(e) au Coran.

Lire, Écouter, Rechercher et Méditer sur le Coran

Quran.com est une plateforme fiable utilisée par des millions de personnes dans le monde pour lire, rechercher, écouter et méditer sur le Coran en plusieurs langues. Elle propose des traductions, des tafsirs, des récitations, des traductions mot à mot et des outils pour une étude plus approfondie, rendant le Coran accessible à tous.

En tant que Sadaqah Jariyah, Quran.com se consacre à aider les gens à se connecter profondément au Coran. Soutenu par Quran.Foundation , une organisation à but non lucratif 501(c)(3), Quran.com continue de se développer en tant que ressource gratuite et précieuse pour tous, Alhamdulillah.

Naviguer
Accueil
Quran Radio
Récitateurs
À propos de nous
Développeurs
Mises à jour du produit
Avis
Aider
Faire un don
Nos projets
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projets à but non lucratif détenus, gérés ou sponsorisés par Quran.Foundation
Liens populaires
Douas du Coran
Verset du Coran du jour
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
Plan du site (sitemap)ConfidentialitéTermes et conditions
© 2026 Quran.com. Tous droits réservés
Contribuer