وارد شوید
وارد شوید
وارد شوید
انتخاب زبان

An-Naml 27:29 قالت يا ايها الملا اني القي الي كتاب كريم ٢٩

صفحه ۳۷۹ · جزء ۱۹

قَالَتۡ
يَٰٓأَيُّهَا
ٱلۡمَلَؤُاْ
إِنِّيٓ
أُلۡقِيَ
إِلَيَّ
كِتَٰبٞ
كَرِيمٌ
٢٩
ರಾಣಿ ಹೇಳಿದಳು: “ಸರದಾರರೇ! ನೋಡಿ! ನನಗೊಂದು ಉದಾತ್ತ ಓಲೆಯನ್ನು ಕಳುಹಿಸಲಾಗಿದೆ.
reading-goal:continue-reading

بخوانید q-and-a.tafsir

Ibn Kathir (Abridged)

Sulayman's Letter to Bilqis

Allah tells us what Sulayman said to the hoopoe when he told him about the people of Saba' and their queen:

قَالَ سَنَنظُرُ أَصَدَقْتَ أَمْ كُنتَ مِنَ الْكَذِبِينَ

((Sulayman) said: "We shall see whether you speak the truth or you are (one) of the liars.") meaning, `are you

…

Sulayman's Letter to Bilqis

Allah tells us what Sulayman said to the hoopoe when he told him about the people of Saba' and their queen:

قَالَ سَنَنظُرُ
…
چشم انداز tafsirs

بخوانید related-content

۲۰. ಅವರು ಹಕ್ಕಿಗಳನ್ನು ತಪಾಸಣೆ ಮಾಡಿದರು. ನಂತರ ಹೇಳಿದರು: “ಇದೇನು ನನಗೆ ಹೂಪೂ ಹಕ್ಕಿ ಕಾಣಿಸುತ್ತಿಲ್ಲ? ಅದು ಇಂದು ಗೈರು ಹಾಜರಿಯಾಗಿದೆಯೇ? ۲۱. ನಾನು ಅದಕ್ಕೆ ಕಠೋರ ಶಿಕ್ಷೆಯನ್ನು ನೀಡುವೆನು ಅಥವಾ ಅದನ್ನು ಕತ್ತು ಕೊಯ್ದು ಸಾಯಿಸುವೆನು. ಅನ್ಯಥಾ ಅದು ನನ್ನ ಬಳಿಗೆ (ಗೈರು ಹಾಜರಿಗೆ) ಸ್ಪಷ್ಟ ಸಾಕ್ಷ್ಯಾಧಾರವನ್ನು ತರಬೇಕು.” ۲۲. ತುಸು ಹೊತ್ತಿನಲ್ಲೇ ಹೂಪೂ ಹಕ್ಕಿ ಬಂದು ಹೇಳಿತು: “ನಿಮಗೆ ಸೂಕ್ಷ್ಮವಾಗಿ ತಿಳಿಯಲು ಸಾಧ್ಯವಾಗದ ಒಂದು ವಿಷಯವನ್ನು ನಾನು ತಿಳಿದಿದ್ದೇನೆ. ನಾನು ಸಬಾ ದೇಶದಿಂದ ಒಂದು ಖಚಿತ ಮಾಹಿತಿಯೊಂದಿಗೆ ಬಂದಿದ್ದೇನೆ. ۲۳. ನಾನು ನೋಡಿದಂತೆ ಒಬ್ಬ ಮಹಿಳೆ ಅವರನ್ನು ಆಳುತ್ತಿದ್ದಾಳೆ. ಅವಳಿಗೆ ಎಲ್ಲಾ ಸವಲತ್ತುಗಳನ್ನೂ ನೀಡಲಾಗಿದೆ. ಆಕೆಗೆ ಮಹಾ ಸಿಂಹಾಸನವಿದೆ. ۲۴. ನಾನು ನೋಡಿದಂತೆ ಅವಳು ಮತ್ತು ಅವಳ ಜನರು ಅಲ್ಲಾಹನನ್ನು ಬಿಟ್ಟು ಸೂರ್ಯನಿಗೆ ಸಾಷ್ಟಾಂಗ ಮಾಡುತ್ತಾರೆ. ಶೈತಾನನು ಅವರಿಗೆ ಅವರ ಕೃತ್ಯಗಳನ್ನು ಅಲಂಕರಿಸಿಕೊಟ್ಟು ಅವರನ್ನು ಸನ್ಮಾರ್ಗದಿಂದ ದೂರವಿರಿಸಿದ್ದಾನೆ. ಆದ್ದರಿಂದ ಅವರಿಗೆ ಸನ್ಮಾರ್ಗವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ۲۵. ಭೂಮ್ಯಾಕಾಶಗಳಲ್ಲಿ ನಿಗೂಢವಾಗಿರುವುದನ್ನು ಹೊರತರುವವನು ಮತ್ತು ನೀವು ರಹಸ್ಯವಾಗಿಡುವುದನ್ನು ಹಾಗೂ ಬಹಿರಂಗಪಡಿಸುವುದನ್ನು ತಿಳಿಯುವವನಾದ ಅಲ್ಲಾಹನಿಗೆ ಸಾಷ್ಟಾಂಗ ಮಾಡದಂತೆ (ಶೈತಾನನು ಅವರನ್ನು ತಡೆದಿದ್ದಾನೆ). ۲۶. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ಅವನು ಮಹಾ ಸಿಂಹಾಸನದ ಪರಿಪಾಲಕನಾಗಿದ್ದಾನೆ.” ۲۷. ಸುಲೈಮಾನ್ ಹೇಳಿದರು: “ನೀನು ಹೇಳಿದ್ದು ಸತ್ಯವೋ ಅಥವಾ ನೀನು ಸುಳ್ಳು ಹೇಳುವವರಲ್ಲಿ ಸೇರಿದ್ದೀಯೋ ಎಂದು ನಾವು ನೋಡುವೆವು. ۲۸. ನನ್ನ ಈ ಓಲೆಯೊಂದಿಗೆ ಹೊರಡು ಮತ್ತು ಅದನ್ನು ಅವರ ಮುಂದೆ ಎಸೆದು ಬಿಡು. ನಂತರ ಅವರಿಂದ ದೂರ ಸರಿದು, ಅವರು ಏನು ಉತ್ತರ ನೀಡುತ್ತಾರೆಂದು ನೋಡು.” ۲۹. ರಾಣಿ ಹೇಳಿದಳು: “ಸರದಾರರೇ! ನೋಡಿ! ನನಗೊಂದು ಉದಾತ್ತ ಓಲೆಯನ್ನು ಕಳುಹಿಸಲಾಗಿದೆ. ۳۰. ಅದು ಸುಲೈಮಾನರ ಕಡೆಯಿಂದ ಬಂದಿದೆ. ಅದರಲ್ಲಿ “ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ. ۳۱. ನನ್ನ ಮುಂದೆ ಅಹಂಕಾರದಿಂದ ವರ್ತಿಸದೆ, ಮುಸಲ್ಮಾನರಾಗಿ ನನ್ನ ಬಳಿಗೆ ಬನ್ನಿ” ಎಂದು ಬರೆಯಲಾಗಿದೆ.”

- Kannada Translation - Hamza Butur

reading-goal:continue-reading

یادداشت‌ها و بازتاب ها

reflection-not-available

Notes placeholders

با قرآن در ارتباط باشید❤️

یادآوری‌های کوتاه و معنادار برای شروع مجدد، تأمل و ارتباط با قرآن.

قرآن بخوانید، گوش دهید، جستجو کنید و در قرآن فکر کنید

Quran.com یک پلتفرم قابل اعتماد است که میلیون‌ها نفر در سراسر جهان برای خواندن، جستجو، گوش دادن و تأمل در مورد قرآن به زبان‌های مختلف از آن استفاده می‌کنند. این پلتفرم ترجمه، تفسیر، تلاوت، ترجمه کلمه به کلمه و ابزارهایی برای مطالعه عمیق‌تر ارائه می‌دهد و قرآن را برای همه قابل دسترسی می‌کند.

به عنوان یک صدقه جاریه، Quran.com به کمک به مردم برای ارتباط عمیق با قرآن اختصاص دارد. Quran.com با حمایت Quran.Foundation ، یک سازمان غیرانتفاعی 501(c)(3)، به عنوان یک منبع رایگان و ارزشمند برای همه، به لطف خدا، به رشد خود ادامه می‌دهد.

پیمایش کنید
صفحه اصلی
رادیو قرآن
قاریان
درباره ما
توسعه دهندگان
به روز رسانی محصول
بازخورد
کمک
اهدا کنید
پروژه های ما
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
پروژه های غیرانتفاعی تحت مالکیت، مدیریت یا حمایت شده توسط Quran.Foundation
لینک های محبوب
دعاهایی از قرآن
آیه روز قرآن
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
نقشه سایتحریم خصوصیشرایط و ضوابط
© ۲۰۲۶ Quran.com. تمامی حقوق محفوظ است
مشارکت