يَٰٓأَيُّهَا
ٱلنَّاسُ
ٱتَّقُواْ
رَبَّكُمُ
ٱلَّذِي
خَلَقَكُم
مِّن
نَّفۡسٖ
وَٰحِدَةٖ
وَخَلَقَ
مِنۡهَا
زَوۡجَهَا
وَبَثَّ
مِنۡهُمَا
رِجَالٗا
كَثِيرٗا
وَنِسَآءٗۚ
وَٱتَّقُواْ
ٱللَّهَ
ٱلَّذِي
تَسَآءَلُونَ
بِهِۦ
وَٱلۡأَرۡحَامَۚ
إِنَّ
ٱللَّهَ
كَانَ
عَلَيۡكُمۡ
رَقِيبٗا
١
ಜನರೇ, ನೀವು ನಿಮ್ಮ ಪಾಲಕ ಪ್ರಭುವನ್ನು ಭಯಪಡಿರಿ. ಅವನು ನಿಮ್ಮನ್ನು ಒಂದೇ ವ್ಯಕ್ತಿಯಿಂದ1 ಸೃಷ್ಟಿಸಿದನು. ಅದೇ ವ್ಯಕ್ತಿಯಿಂದ ಅದರ ಜೋಡಿಯನ್ನು ಉಂಟು ಮಾಡಿದನು ಮತ್ತು ಅವರೆರಡರಿಂದ ಅನೇಕಾನೇಕ ಸ್ತ್ರೀ-ಪುರುಷರನ್ನು ಹಬ್ಬಿಸಿದನು. ನೀವು ಯಾರ ಹೆಸರನ್ನೆತ್ತಿ ಪರಸ್ಪರ (ಹಕ್ಕು ಬಾಧ್ಯತೆಗಳನ್ನು) ಕೇಳುತ್ತೀರೋ ಆ ಅಲ್ಲಾಹನ ಮತ್ತು ಕುಟುಂಬ ಸಂಬಂಧದ ಬಗ್ಗೆ ಜಾಗೃತೆ ವಹಿಸಿ. ಅವನು ಖಂಡಿತವಾಗಿಯೂ ನಿಮ್ಮ ಮೇಲೆ ಮೇಲ್ನೋಟವನ್ನಿರಿಸಿಕೊಂಡಿ ರುವನು.