إِنَّآ
أَنزَلۡنَآ
إِلَيۡكَ
ٱلۡكِتَٰبَ
بِٱلۡحَقِّ
لِتَحۡكُمَ
بَيۡنَ
ٱلنَّاسِ
بِمَآ
أَرَىٰكَ
ٱللَّهُۚ
وَلَا
تَكُن
لِّلۡخَآئِنِينَ
خَصِيمٗا
١٠٥
(ಓ ಪೈಗಂಬರರೇ,) ಅಲ್ಲಾಹು ನಿಮಗೆ ತೋರಿಸಿ ಕೊಟ್ಟ ಪ್ರಕಾರ ಜನರ ನಡುವೆ ತೀರ್ಪು ನೀಡಲಿಕ್ಕಾಗಿ ನಾವು ನಿಮ್ಮ ಮೇಲೆ ಈ ಗ್ರಂಥ ವನ್ನು ಸತ್ಯ ಸಹಿತ ಅವತೀರ್ಣಗೊಳಿಸಿದ್ದೇವೆ. ನೀವು ವಂಚಕರ ಪರವಾಗಿ ವಾದಿಸುವವರಾ ಗಬಾರದು1.