وَمَن
يَعۡمَلۡ
مِنَ
ٱلصَّٰلِحَٰتِ
مِن
ذَكَرٍ
أَوۡ
أُنثَىٰ
وَهُوَ
مُؤۡمِنٞ
فَأُوْلَٰٓئِكَ
يَدۡخُلُونَ
ٱلۡجَنَّةَ
وَلَا
يُظۡلَمُونَ
نَقِيرٗا
١٢٤
ಪುರುಷನಿರಲಿ ಅಥವಾ ಸ್ತ್ರೀ ಇರಲಿ ಯಾರು ಸತ್ಯ ವಿಶ್ವಾಸಿಯಾಗಿದ್ದುಕೊಂಡು ಸತ್ಕಾರ್ಯ ಗಳನ್ನು ಕೈಗೊಳ್ಳುತ್ತಾರೆ, ಅವರು ಸ್ವರ್ಗಕ್ಕೆ ಪ್ರವೇಶಿಸುವರು. ಅವರಿಗೆ ಲವಲೇಶವೂ ಅನ್ಯಾಯವಾಗದು 1.