وَكَيۡفَ
تَأۡخُذُونَهُۥ
وَقَدۡ
أَفۡضَىٰ
بَعۡضُكُمۡ
إِلَىٰ
بَعۡضٖ
وَأَخَذۡنَ
مِنكُم
مِّيثَٰقًا
غَلِيظٗا
٢١
ನೀವು ಪರಸ್ಪರ ರಸಾನಂದವನ್ನು ಸವಿದ ಹಾಗೂ ಅವರ ಪರವಾಗಿ ನಿಮ್ಮಿಂದ ಒಂದು ಪ್ರಬಲ ಕರಾರನ್ನು ಪಡೆದುಕೊಂಡಿರುವ ನೀವು ಅದನ್ನು ಹೇಗೆ ಮರಳಿ ಪಡೆಯುತ್ತೀರಿ? (ಅದು ಯಾವತ್ತೂ ನ್ಯಾಯವಲ್ಲ) 1