ಅನಾಥ ಹೆಣ್ಣುಮಕ್ಕಳ ವಿಷಯದಲ್ಲಿ ನ್ಯಾಯದಿಂದ ವರ್ತಿಸಲು ನಿಮಗೆ ಸಾಧ್ಯವಾಗದೆಂದು ನೀವು ಭಯಪಡುವುದಾದರೆ, ಇತರ ಮಹಿಳೆಯರಲ್ಲಿ ನಿಮಗೆ ಇಷ್ಟವಾದ ಇಬ್ಬರು, ಮೂವರು ಅಥವಾ ನಾಲ್ವರನ್ನು ವಿವಾಹವಾಗಿರಿ.1 ಆದರೆ (ಅವರ ನಡುವೆ) ನ್ಯಾಯದಿಂದ ವರ್ತಿಸಲು ನಿಮಗೆ ಸಾಧ್ಯವಾಗದೆಂಬ ಭಯವಿದ್ದರೆ, ಒಬ್ಬಳನ್ನೇ ವಿವಾಹವಾಗಿರಿ.2 ಅಥವಾ ನಿಮ್ಮ ಅಧೀನದಲ್ಲಿರುವ ಗುಲಾಮಸ್ತ್ರೀಯನ್ನು ವಿವಾಹವಾಗಿರಿ. ನೀವು (ಅನ್ಯಾಯದ ಕಡೆಗೆ) ವಾಲದಿರಲು ಇದು ಅತ್ಯಂತ ಸೂಕ್ತವಾಗಿದೆ.