إِن
تَجۡتَنِبُواْ
كَبَآئِرَ
مَا
تُنۡهَوۡنَ
عَنۡهُ
نُكَفِّرۡ
عَنكُمۡ
سَيِّـَٔاتِكُمۡ
وَنُدۡخِلۡكُم
مُّدۡخَلٗا
كَرِيمٗا
٣١
ನಿಮಗೆ ನಿಷೇಧಿಸಲಾದ ಘೋರ ಪಾಪಗಳನ್ನು ನೀವು ವರ್ಜಿಸುತ್ತಲಿದ್ದರೆ, ನಿಮ್ಮ ಚಿಕ್ಕ ಪುಟ್ಟ ಅಪರಾಧಗಳನ್ನು ನಾವು ಅಳಿಸಿ ಹಾಕುವೆವು 1. ಮತ್ತು ನಿಮ್ಮನ್ನು ಗೌರವಪೂರ್ಣ ಸ್ಥಾನಕ್ಕೆ ಪ್ರವೇಶಗೊಳಿಸುವೆವು.