۞ إِنَّ
ٱللَّهَ
يَأۡمُرُكُمۡ
أَن
تُؤَدُّواْ
ٱلۡأَمَٰنَٰتِ
إِلَىٰٓ
أَهۡلِهَا
وَإِذَا
حَكَمۡتُم
بَيۡنَ
ٱلنَّاسِ
أَن
تَحۡكُمُواْ
بِٱلۡعَدۡلِۚ
إِنَّ
ٱللَّهَ
نِعِمَّا
يَعِظُكُم
بِهِۦٓۗ
إِنَّ
ٱللَّهَ
كَانَ
سَمِيعَۢا
بَصِيرٗا
٥٨
ಅಮಾನತ್ತುಗಳನ್ನು ಅವುಗಳ ಹಕ್ಕುದಾರರಿಗೆ ಒಪ್ಪಿಸಬೇಕೆಂದೂ ನೀವು ಜನರೆಡೆಯಲ್ಲಿ ವಿಧಿಸಿದರೆ ನ್ಯಾಯಬದ್ಧವಾಗಿ ವಿಧಿಸಬೇಕೆಂದೂ ಅಲ್ಲಾಹನು ನಿಮಗೆ ಆಜ್ಞೆ ವಿಧಿಸುತ್ತಾನೆ 1. ಅಲ್ಲಾಹು ನಿಮಗೆ ಅತ್ಯುತ್ತಮ ಉಪದೇಶವನ್ನೀ ಯುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ಸರ್ವಶ್ರುತನೂ ಸರ್ವ ವೀಕ್ಷಕನೂ ಆಗಿರುತ್ತಾನೆ.