فَلَا
وَرَبِّكَ
لَا
يُؤۡمِنُونَ
حَتَّىٰ
يُحَكِّمُوكَ
فِيمَا
شَجَرَ
بَيۡنَهُمۡ
ثُمَّ
لَا
يَجِدُواْ
فِيٓ
أَنفُسِهِمۡ
حَرَجٗا
مِّمَّا
قَضَيۡتَ
وَيُسَلِّمُواْ
تَسۡلِيمٗا
٦٥
(ಓ ಪ್ರವಾದಿಯರೇ,) ನಿಮ್ಮ ಪ್ರಭುವಿನಾಣೆ! ಅವರು ತಮ್ಮೊಳಗೆ ವಿವಾದಗಳಲ್ಲಿ ನಿಮ್ಮನ್ನು ತೀರ್ಪುಗಾರರಾಗಿ ಒಪ್ಪಿಕೊಂಡು ಬಳಿಕ ನೀವು ಕೊಟ್ಟ ತೀರ್ಪಿನ ಬಗೆಗೆ ತಮ್ಮ ಮನಸ್ಸಿನಲ್ಲೂ ಯಾವುದೇ ಸಂಕೋಚಪಡದೆ ಅದನ್ನು ಸರ್ವ ಸಂಪೂರ್ಣವಾಗಿ ಒಪ್ಪಿ ಕೊಳ್ಳುವವರೆಗೂ ಅವರು ಖಂಡಿತ ಸತ್ಯವಿಶ್ವಾಸಿಗಳಾಗಲಾರರು 1.