إِلَّا
ٱلَّذِينَ
يَصِلُونَ
إِلَىٰ
قَوۡمِۭ
بَيۡنَكُمۡ
وَبَيۡنَهُم
مِّيثَٰقٌ
أَوۡ
جَآءُوكُمۡ
حَصِرَتۡ
صُدُورُهُمۡ
أَن
يُقَٰتِلُوكُمۡ
أَوۡ
يُقَٰتِلُواْ
قَوۡمَهُمۡۚ
وَلَوۡ
شَآءَ
ٱللَّهُ
لَسَلَّطَهُمۡ
عَلَيۡكُمۡ
فَلَقَٰتَلُوكُمۡۚ
فَإِنِ
ٱعۡتَزَلُوكُمۡ
فَلَمۡ
يُقَٰتِلُوكُمۡ
وَأَلۡقَوۡاْ
إِلَيۡكُمُ
ٱلسَّلَمَ
فَمَا
جَعَلَ
ٱللَّهُ
لَكُمۡ
عَلَيۡهِمۡ
سَبِيلٗا
٩٠
ಆದರೆ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಂಡಿರುವ ಜನಾಂಗದೊಂದಿಗೆ ಹೋಗಿ ಸೇರಿಕೊಂಡವರ ಹೊರತು. ಅದೇ ರೀತಿ ಯುದ್ಧದಿಂದ ಜಿಗುಪ್ಸೆ ಹೊಂದಿ ನಿಮ್ಮ ಬಳಿಗೆ ಬರುವ, ನಿಮ್ಮ ವಿರುದ್ಧ ವಾಗಲೀ ತಮ್ಮ ಜನಾಂಗದ ವಿರುದ್ಧವಾಗಲೀ ಯುದ್ಧ ಮಾಡಲು ಇಚ್ಛಿಸದಂತಹವರೂ ಹೊರತಾಗಿರುತ್ತಾರೆ. ಅಲ್ಲಾಹನು ಇಚ್ಛಿಸುತ್ತಿದ್ದರೆ ಅವರನ್ನು ನಿಮ್ಮ ಮೇಲೆ ಎರಗಿಸುತ್ತಿದ್ದನು ಮತ್ತು ಅವರೂ ನಿಮ್ಮ ವಿರುದ್ಧ ಹೋರಾಡುತ್ತಿದ್ದರು. ಆದುದರಿಂದ ಅವರು ನಿಮ್ಮ ವಿರುದ್ಧ ಯುದ್ಧ ಮಾಡದೆ ದೂರವುಳಿದು ಬಿಡುವುದಾದರೆ ಮತ್ತು ನಿಮ್ಮೆದುರು ಸಂಧಿ - ಸಮಾಧಾನಗಳ ಹಸ್ತ ಚಾಚಿದರೆ ಅಲ್ಲಾಹನು ನಿಮಗೆ ಅವರ ಮೇಲೆ ಕೈ ಮಾಡುವ ಯಾವ ಮಾರ್ಗವನ್ನೂ ಇರಿಸಿ ರುವುದಿಲ್ಲ 1.