وَمَن
يَقۡتُلۡ
مُؤۡمِنٗا
مُّتَعَمِّدٗا
فَجَزَآؤُهُۥ
جَهَنَّمُ
خَٰلِدٗا
فِيهَا
وَغَضِبَ
ٱللَّهُ
عَلَيۡهِ
وَلَعَنَهُۥ
وَأَعَدَّ
لَهُۥ
عَذَابًا
عَظِيمٗا
٩٣
ಒಬ್ಬ ಸತ್ಯವಿಶ್ವಾಸಿಯನ್ನು ಉದ್ದೇಶಪೂರ್ವಕವಾಗಿ ವಧಿಸಿದವನಿಗೆ ಅದರ ಪ್ರತಿಫಲ ನರಕವೇ ಆಗಿದ್ದು ಅವನು ಅದರಲ್ಲಿ ಸದಾಕಾಲ ಶಾಶ್ವತ ನೆಲೆಸುವನು 1. ಅಲ್ಲಾಹನು ಅವನ ಮೇಲೆ ಕ್ರೋಧ ತಾಳುವನು. ಅವನನ್ನು ಶಪಿಸುವನು. ಅತ್ಯಂತ ಕಠಿಣವಾದ ಶಿಕ್ಷೆಯನ್ನು ಅವನಿಗೆ ಅಲ್ಲಾಹು ಸಿದ್ಧಗೊಳಿಸಿರುವನು.