وَلَوۡلَا
فَضۡلُ
ٱللَّهِ
عَلَيۡكُمۡ
وَرَحۡمَتُهُۥ
وَأَنَّ
ٱللَّهَ
تَوَّابٌ
حَكِيمٌ
١٠
ಅಲ್ಲಾಹನ ಔದಾರ್ಯವೂ ಅವನ ಕೃಪೆಯೂ ನಿಮ್ಮ ಮೇಲೆ ಇಲ್ಲದಿರುತ್ತಿದ್ದರೆ ಮತ್ತು ಅಲ್ಲಾಹನು ಪಶ್ಚಾತ್ತಾಪ ಸ್ವೀಕರಿಸುವವನೂ ಯುಕ್ತಿಪೂರ್ಣನೂ ಆಗಿರದಿರುತ್ತಿದ್ದರೆ (ಅವನು ನಿಜಸ್ಥಿತಿಯನ್ನು ಬಹಿರಂಗಗೊಳಿಸುತ್ತಿದ್ದನು ಮತ್ತು ತಪ್ಪಿತಸ್ಥರನ್ನು ತ್ವರಿತವಾಗಿ ಶಿಕ್ಷಿಸುತ್ತಿದ್ದನು.)1