إِنَّ
ٱلَّذِينَ
يُحِبُّونَ
أَن
تَشِيعَ
ٱلۡفَٰحِشَةُ
فِي
ٱلَّذِينَ
ءَامَنُواْ
لَهُمۡ
عَذَابٌ
أَلِيمٞ
فِي
ٱلدُّنۡيَا
وَٱلۡأٓخِرَةِۚ
وَٱللَّهُ
يَعۡلَمُ
وَأَنتُمۡ
لَا
تَعۡلَمُونَ
١٩
ಸತ್ಯವಿಶ್ವಾಸಿಗಳ ನಡುವೆ ಅಶ್ಲೀಲತೆ ಹರಡು ವುದನ್ನು ಇಷ್ಟಪಡುವವರಿಗೆ ಇಹಲೋಕದಲ್ಲೂ ಪರಲೋಕದಲ್ಲೂ ವೇದನಾಯುಕ್ತ ಶಿಕ್ಷೆಯುಂಟ1. ಅಲ್ಲಾಹು ಬಲ್ಲವನು; ನೀವು ಬಲ್ಲವರಲ್ಲ.