ٱلزَّانِيَةُ
وَٱلزَّانِي
فَٱجۡلِدُواْ
كُلَّ
وَٰحِدٖ
مِّنۡهُمَا
مِاْئَةَ
جَلۡدَةٖۖ
وَلَا
تَأۡخُذۡكُم
بِهِمَا
رَأۡفَةٞ
فِي
دِينِ
ٱللَّهِ
إِن
كُنتُمۡ
تُؤۡمِنُونَ
بِٱللَّهِ
وَٱلۡيَوۡمِ
ٱلۡأٓخِرِۖ
وَلۡيَشۡهَدۡ
عَذَابَهُمَا
طَآئِفَةٞ
مِّنَ
ٱلۡمُؤۡمِنِينَ
٢
ವ್ಯಭಿಚಾರಿ ಮತ್ತು ವ್ಯಭಿಚಾರಿಣಿ ಇವರಿಬ್ಬರಲ್ಲಿ ಪ್ರತಿಯೊಬ್ಬರಿಗೂ ನೂರು ಛಡಿಯೇಟು ಕೊಡಿರಿ. ನೀವು ಅಲ್ಲಾಹು ಹಾಗೂ ಅಂತಿಮ ದಿವಸದಲ್ಲಿ ವಿಶ್ವಾಸವುಳ್ಳವರಾಗಿದ್ದರೆ ಅಲ್ಲಾಹನ ಕಾನೂನು ಕ್ರಮ ಕೈಗೊಳ್ಳುವ ವಿಷಯದಲ್ಲಿ ಅವರಿಬ್ಬರಲ್ಲಿ ಯಾವುದೇ ಕನಿಕರವು ನಿಮ್ಮನ್ನು ತಡೆಹಿಡಿಯದಿರಲಿ. ಅವರಿಗೆ ಶಿಕ್ಷೆ ಕೊಡುವಾಗ ಸತ್ಯವಿಶ್ವಾಸಿಗಳ ಒಂದು ಸಮೂಹ ಉಪಸ್ಥಿತವಿರಲಿ1.