۞ يَٰٓأَيُّهَا
ٱلَّذِينَ
ءَامَنُواْ
لَا
تَتَّبِعُواْ
خُطُوَٰتِ
ٱلشَّيۡطَٰنِۚ
وَمَن
يَتَّبِعۡ
خُطُوَٰتِ
ٱلشَّيۡطَٰنِ
فَإِنَّهُۥ
يَأۡمُرُ
بِٱلۡفَحۡشَآءِ
وَٱلۡمُنكَرِۚ
وَلَوۡلَا
فَضۡلُ
ٱللَّهِ
عَلَيۡكُمۡ
وَرَحۡمَتُهُۥ
مَا
زَكَىٰ
مِنكُم
مِّنۡ
أَحَدٍ
أَبَدٗا
وَلَٰكِنَّ
ٱللَّهَ
يُزَكِّي
مَن
يَشَآءُۗ
وَٱللَّهُ
سَمِيعٌ
عَلِيمٞ
٢١
ಸತ್ಯವಿಶ್ವಾಸಿಗಳೇ, ಶೈತಾನನ ಹೆಜ್ಜೆ ಗುರುತು ಗಳನ್ನು ಅನುಸರಿಸಬೇಡಿರಿ. ಯಾರು ಶೈತಾನನ ಹೆಜ್ಜೆ ಗುರುತುಗಳನ್ನು ಅನುಸರಿಸುತ್ತಾರೆ, ಅವನು ಆತನಿಗೆ ನೀಚ ವೃತ್ತಿ ಹಾಗೂ ದುರಾ ಚಾರದ ಆಜ್ಞೆಯನ್ನೇ ಕೊಡುವನು1 . ನಿಮ್ಮ ಮೇಲೆ ಅಲ್ಲಾಹನ ಔದಾರ್ಯ ಮತ್ತು ಕೃಪೆಯಿಲ್ಲದಿರುತ್ತಿದ್ದರೆ, ನಿಮ್ಮ ಪೈಕಿ ಒಬ್ಬನೂ ಯಾವತ್ತೂ ಪರಿಶುದ್ಧನಾಗಲಾರ. ಆದರೆ ಅಲ್ಲಾಹನು ತಾನಿಚ್ಛಿಸಿದವರನ್ನು ಪರಿಶುದ್ಧಗೊಳಿ ಸುತ್ತಾನೆ. ಅಲ್ಲಾಹು ಸರ್ವಶ್ರುತನೂ ಸರ್ವಜ್ಞನೂ ಆಗಿರುತ್ತಾನೆ.