لَّيۡسَ
عَلَيۡكُمۡ
جُنَاحٌ
أَن
تَدۡخُلُواْ
بُيُوتًا
غَيۡرَ
مَسۡكُونَةٖ
فِيهَا
مَتَٰعٞ
لَّكُمۡۚ
وَٱللَّهُ
يَعۡلَمُ
مَا
تُبۡدُونَ
وَمَا
تَكۡتُمُونَ
٢٩
ನಿಮಗೆ (ವಿಶ್ರಾಂತಿಯಂಥ ಏನಾದರೂ) ಉಪಯೋಗಕ್ಕಾಗಿ ಜನವಾಸವಿಲ್ಲದ ಮನೆಗಳಿಗೆ 1 ಪ್ರವೇಶಿಸುವುದರಲ್ಲಿ ಅಡ್ಡಿಯಿಲ್ಲ. ನೀವು ಪ್ರಕಟಗೊಳಿಸುವುದನ್ನೂ ಬಚ್ಚಿಡುವುದನ್ನೂ ಅಲ್ಲಾಹು ಅರಿಯುವನು.