ٱلزَّانِي
لَا
يَنكِحُ
إِلَّا
زَانِيَةً
أَوۡ
مُشۡرِكَةٗ
وَٱلزَّانِيَةُ
لَا
يَنكِحُهَآ
إِلَّا
زَانٍ
أَوۡ
مُشۡرِكٞۚ
وَحُرِّمَ
ذَٰلِكَ
عَلَى
ٱلۡمُؤۡمِنِينَ
٣
ವ್ಯಭಿಚಾರಿಯು ವ್ಯಭಿಚಾರಿಣಿಯನ್ನೋ ಅಥವಾ ಬಹುದೇವ ವಿಶ್ವಾಸಿನಿಯನ್ನೋ ಹೊರತು ವಿವಾಹವಾಗಲಾರನು. ವ್ಯಭಿಚಾರಿಣಿಯನ್ನು ವ್ಯಭಿಚಾರಿ ಅಥವಾ ಬಹುದೈವ ವಿಶ್ವಾಸಿಯ ಹೊರತು ವಿವಾಹವಾಗಲಾರನು. ಇದನ್ನು ಸತ್ಯ ವಿಶ್ವಾಸಿಗಳ ಮೇಲೆ ನಿಷಿದ್ಧಗೊಳಿಸಲಾಗಿದೆ 1.