قُل
لِّلۡمُؤۡمِنِينَ
يَغُضُّواْ
مِنۡ
أَبۡصَٰرِهِمۡ
وَيَحۡفَظُواْ
فُرُوجَهُمۡۚ
ذَٰلِكَ
أَزۡكَىٰ
لَهُمۡۚ
إِنَّ
ٱللَّهَ
خَبِيرُۢ
بِمَا
يَصۡنَعُونَ
٣٠
(ಪೈಗಂಬರರೇ,) ಸತ್ಯವಿಶ್ವಾಸಿಗಳಿಗೆ ಹೇಳಿರಿ; ಅವರು ತಮ್ಮ ದೃಷ್ಟಿಗಳನ್ನು ತಗ್ಗಿಸಿಕೊಳ್ಳಲಿ1, ತಮ್ಮ ಗುಪ್ತಾಂಗಗಳನ್ನು ರಕ್ಷಿಸಿಕೊಳ್ಳಲಿ. ಇದು ಅವರಿಗೆ ಹೆಚ್ಚು ಪರಿಶುದ್ಧವಾದ ಕ್ರಮ! ಅಲ್ಲಾಹನು ಅವರು ಮಾಡುತ್ತಿರುವುದರ ಬಗ್ಗೆ ಸೂಕ್ಷ್ಮ ಜ್ಞಾನಿಯು.