أَوۡ
كَظُلُمَٰتٖ
فِي
بَحۡرٖ
لُّجِّيّٖ
يَغۡشَىٰهُ
مَوۡجٞ
مِّن
فَوۡقِهِۦ
مَوۡجٞ
مِّن
فَوۡقِهِۦ
سَحَابٞۚ
ظُلُمَٰتُۢ
بَعۡضُهَا
فَوۡقَ
بَعۡضٍ
إِذَآ
أَخۡرَجَ
يَدَهُۥ
لَمۡ
يَكَدۡ
يَرَىٰهَاۗ
وَمَن
لَّمۡ
يَجۡعَلِ
ٱللَّهُ
لَهُۥ
نُورٗا
فَمَا
لَهُۥ
مِن
نُّورٍ
٤٠
ಅಥವಾ ಅವರ ಕರ್ಮಗಳು ಒಂದು ಆಳವಾದ ಸಾಗರದಲ್ಲಿ ಅಂಧಕಾರದಂತಿದೆ. ಮೇಲೊಂದು ತೆರೆ ಆವರಿಸಿದೆ. ಅದರ ಮೇಲೆ ಇನ್ನೊಂದು ತೆರೆಯಿದ್ದು ಅದರ ಮೇಲೆ ಮೋಡ ಆವರಿಸಿಕೊಂಡಿದೆ. ಅಂಧಕಾರದ ಮೇಲೆ ಅಂಧಕಾರ ಕವಿದಿದೆ1. ಮನುಷ್ಯನು ತನ್ನ ಕೈಯನ್ನು ಹೊರ ಚಾಚಿದರೆ ಅದೂ ಅವನಿಗೆ ಕಾಣಿಸದು. ಅಲ್ಲಾಹನು ಯಾರಿಗೆ ಪ್ರಕಾಶವನ್ನು ಸ್ಥಾಪಿಸಲಿಲ್ಲವೋ ಅವನಿಗೆ ಬೇರಾವ ಪ್ರಕಾಶವೂ ಇಲ್ಲ.