وَٱللَّهُ
خَلَقَ
كُلَّ
دَآبَّةٖ
مِّن
مَّآءٖۖ
فَمِنۡهُم
مَّن
يَمۡشِي
عَلَىٰ
بَطۡنِهِۦ
وَمِنۡهُم
مَّن
يَمۡشِي
عَلَىٰ
رِجۡلَيۡنِ
وَمِنۡهُم
مَّن
يَمۡشِي
عَلَىٰٓ
أَرۡبَعٖۚ
يَخۡلُقُ
ٱللَّهُ
مَا
يَشَآءُۚ
إِنَّ
ٱللَّهَ
عَلَىٰ
كُلِّ
شَيۡءٖ
قَدِيرٞ
٤٥
ಅಲ್ಲಾಹನು ಪ್ರತಿಯೊಂದು ಜೀವಿಯನ್ನು ನೀರಿ ನಿಂದ ಸೃಷ್ಟಿಸಿದನು. ಆ ಪೈಕಿ ಕೆಲವು ಹೊಟ್ಟೆಯ ಮೇಲೆ ಎಳೆದು ನಡೆದರೆ, ಇನ್ನು ಕೆಲವು ಎರಡು ಕಾಲುಗಳ ಮೇಲೂ ಮತ್ತೆ ಕೆಲವು ನಾಲ್ಕು ಕಾಲುಗಳ ಮೇಲೂ ನಡೆಯುತ್ತವೆ. ಅವನು ತಾನಿಚ್ಚಿಸಿ ದ್ದನ್ನು ಸೃಷ್ಟಿಸುತ್ತಾನೆ. ನಿಜಕ್ಕೂ ಅಲ್ಲಾಹನು ಸರ್ವ ವಸ್ತುಗಳ ಮೇಲೆ ಸಾಮಥ್ರ್ಯವುಳ್ಳವನು 1.