An-Nur 24:58 — Kannada Translation يا ايها الذين امنوا ليستاذنكم الذين ملكت ايمانكم والذين لم يبلغوا الحلم منكم ثلاث مرات من قبل صلاة الفجر وحين تضعون ثيابكم من الظهيرة ومن بعد صلاة العشاء ثلاث عورات لكم ليس عليكم ولا عليهم جناح بعدهن طوافون عليكم بعضكم على بعض كذالك يبين الله لكم الايات والله عليم حكيم ٥٨
يَٰٓأَيُّهَا
ٱلَّذِينَ
ءَامَنُواْ
لِيَسۡتَـٔۡذِنكُمُ
ٱلَّذِينَ
مَلَكَتۡ
أَيۡمَٰنُكُمۡ
وَٱلَّذِينَ
لَمۡ
يَبۡلُغُواْ
ٱلۡحُلُمَ
مِنكُمۡ
ثَلَٰثَ
مَرَّٰتٖۚ
مِّن
قَبۡلِ
صَلَوٰةِ
ٱلۡفَجۡرِ
وَحِينَ
تَضَعُونَ
ثِيَابَكُم
مِّنَ
ٱلظَّهِيرَةِ
وَمِنۢ
بَعۡدِ
صَلَوٰةِ
ٱلۡعِشَآءِۚ
ثَلَٰثُ
عَوۡرَٰتٖ
لَّكُمۡۚ
لَيۡسَ
عَلَيۡكُمۡ
وَلَا
عَلَيۡهِمۡ
جُنَاحُۢ
بَعۡدَهُنَّۚ
طَوَّٰفُونَ
عَلَيۡكُم
بَعۡضُكُمۡ
عَلَىٰ
بَعۡضٖۚ
كَذَٰلِكَ
يُبَيِّنُ
ٱللَّهُ
لَكُمُ
ٱلۡأٓيَٰتِۗ
وَٱللَّهُ
عَلِيمٌ
حَكِيمٞ
٥٨
ಸತ್ಯವಿಶ್ವಾಸಿಗಳೇ, ನಿಮ್ಮ ಸ್ವಾಧೀನಕ್ಕೆ ಬಂದವರು (ದಾಸ-ದಾಸಿಯರು) ಮತ್ತು ಇನ್ನೂ ಪ್ರಬು ದ್ಧರಾಗದ ನಿಮ್ಮ ಮಕ್ಕಳು ಮೂರು ಹೊತ್ತುಗಳಲ್ಲಿ ನಿಮ್ಮ ಬಳಿಗೆ ಬರುವಾಗ ಅನುಮತಿ ಪಡೆದು ಬರಲಿ. ಫಜ್ರ್ ನಮಾಝಿಗಿಂತ ಮುಂಚೆ, ಮಧ್ಯಾಹ್ನ ವಿಶ್ರಾಂತಿಗಾಗಿ ನೀವು ಉಡುಪುಗ ಳನ್ನು ಕಳಚಿಡುವ ಸಮಯದಲ್ಲಿ ಮತ್ತು ಇಷಾ ನಮಾಝಿನ ಅನಂತರ. ಇವು ಮೂರು ನಿಮ್ಮ ಗೌಪ್ಯತೆಯ ಸಮಯವಾಗಿದೆ. ಇತರ ಸಮಯಗಳಲ್ಲಿ ಅವರು ಅನುಮತಿ ಪಡೆಯದೆ ಬಂದರೆ ನಿಮ್ಮ ಮೇಲಾಗಲಿ ಅವರ ಮೇಲಾಗಲಿ ಏನೂ ದೋಷವಿಲ್ಲ1. ಅವರು ನಿಮ್ಮಲ್ಲಿ - ಅಂದರೆ ನಿಮ್ಮಲ್ಲಿ ಕೆಲವರು ಕೆಲವರಲ್ಲಿ - (ಶುಶ್ರೂಷೆ ಮತ್ತಿತರ ಅಗತ್ಯಗಳಿಗಾಗಿ) ಸುತ್ತುಗಟ್ಟಿ ನಿಲ್ಲು ವವರು ತಾನೆ? ಈ ರೀತಿ ಅಲ್ಲಾಹನು ತನ್ನ ಆದೇ ಶಗಳನ್ನು ನಿಮಗಾಗಿ ವಿವರಿಸುತ್ತಾನೆ. ಅವನು ಸರ್ವಜ್ಞನೂ ಯುಕ್ತಿಪೂರ್ಣನೂ ಆಗಿರುತ್ತಾನೆ.