An-Nur 24:61 — Kannada Translation ليس على الاعمى حرج ولا على الاعرج حرج ولا على المريض حرج ولا على انفسكم ان تاكلوا من بيوتكم او بيوت ابايكم او بيوت امهاتكم او بيوت اخوانكم او بيوت اخواتكم او بيوت اعمامكم او بيوت عماتكم او بيوت اخوالكم او بيوت خالاتكم او ما ملكتم مفاتحه او صديقكم ليس عليكم جناح ان تاكلوا جميعا او اشتاتا فاذا دخلتم بيوتا فسلموا على انفسكم تحية من عند الله مباركة طيبة كذالك يبين الله لكم الايات لعلكم تعقلون ٦١
لَّيۡسَ
عَلَى
ٱلۡأَعۡمَىٰ
حَرَجٞ
وَلَا
عَلَى
ٱلۡأَعۡرَجِ
حَرَجٞ
وَلَا
عَلَى
ٱلۡمَرِيضِ
حَرَجٞ
وَلَا
عَلَىٰٓ
أَنفُسِكُمۡ
أَن
تَأۡكُلُواْ
مِنۢ
بُيُوتِكُمۡ
أَوۡ
بُيُوتِ
ءَابَآئِكُمۡ
أَوۡ
بُيُوتِ
أُمَّهَٰتِكُمۡ
أَوۡ
بُيُوتِ
إِخۡوَٰنِكُمۡ
أَوۡ
بُيُوتِ
أَخَوَٰتِكُمۡ
أَوۡ
بُيُوتِ
أَعۡمَٰمِكُمۡ
أَوۡ
بُيُوتِ
عَمَّٰتِكُمۡ
أَوۡ
بُيُوتِ
أَخۡوَٰلِكُمۡ
أَوۡ
بُيُوتِ
خَٰلَٰتِكُمۡ
أَوۡ
مَا
مَلَكۡتُم
مَّفَاتِحَهُۥٓ
أَوۡ
صَدِيقِكُمۡۚ
لَيۡسَ
عَلَيۡكُمۡ
جُنَاحٌ
أَن
تَأۡكُلُواْ
جَمِيعًا
أَوۡ
أَشۡتَاتٗاۚ
فَإِذَا
دَخَلۡتُم
بُيُوتٗا
فَسَلِّمُواْ
عَلَىٰٓ
أَنفُسِكُمۡ
تَحِيَّةٗ
مِّنۡ
عِندِ
ٱللَّهِ
مُبَٰرَكَةٗ
طَيِّبَةٗۚ
كَذَٰلِكَ
يُبَيِّنُ
ٱللَّهُ
لَكُمُ
ٱلۡأٓيَٰتِ
لَعَلَّكُمۡ
تَعۡقِلُونَ
٦١
ನೀವು ನಿಮ್ಮ ಮನೆಗಳಲ್ಲಿ, ನಿಮ್ಮ ತಂದೆ - ತಾತಂದಿರ ಮನೆಗಳಲ್ಲಿ, ನಿಮ್ಮ ತಾಯಂದಿರ ಮನೆಗಳಲ್ಲಿ ಅಥವಾ ನಿಮ್ಮ ಸಹೋದರರ ಮನೆಗಳಲ್ಲಿ ಅಥವಾ ನಿಮ್ಮ ಸಹೋದರಿಯರ ಮನೆಗಳಲ್ಲಿ ಅಥವಾ ನಿಮ್ಮ ಸೋದರತ್ತೆಯಂದಿರ ಮನೆಗಳಲ್ಲಿ ಅಥವಾ ನಿಮ್ಮ ಸೋದರ ಮಾವಂದಿರ ಮನೆಗಳಲ್ಲಿ ಅಥವಾ ನಿಮ್ಮ ಮಾತೃ ಸೋದರಿಯರ ಮನೆಗಳಲ್ಲಿ ಅಥವಾ ಬೀಗದ ಕೈಗಳು ನಿಮ್ಮ ವಶದಲ್ಲಿರುವ ಮನೆಗಳಲ್ಲಿ ಅಥವಾ ನಿಮ್ಮ ಮಿತ್ರರ ಮನೆಗಳಲ್ಲಿ ಉಣ್ಣುವುದರಲ್ಲಿ ಆಕ್ಷೇಪವಿಲ್ಲ. ಕುರುಡನ ಮೇಲೆ ತಪ್ಪಿಲ್ಲ. ಕುಂಟನ ಮೇಲೆ ತಪ್ಪಿಲ್ಲ. ರೋಗಿಯ ಮೇಲೆ ತಪ್ಪಿಲ್ಲ. ಸ್ವತಃ ನಿಮ್ಮ ಮೇಲೂ ತಪ್ಪಿಲ್ಲ. ನೀವು ಒಟ್ಟಿಗೆ ಕೂತು ಉಣ್ಣುವು ದಕ್ಕೂ ಬೇರೆ ಬೇರೆ ಕೂತು ಉಣ್ಣುವುದಕ್ಕೂ ವಿರೋಧವಿಲ್ಲ. ಆದರೆ ಮನೆಗಳೊಳಗೆ ಪ್ರವೇಶಿ ಸುವಾಗ ಅಲ್ಲಾಹನ ವತಿಯಿಂದ ಇರುವ ಅನು ಗ್ರಹೀತವೂ ಪರಿಪಾವನವೂ ಆದ ಅಭಿವಾದ್ಯ ವೆಂಬ ನೆಲೆಯಲ್ಲಿ ನಿಮ್ಮ ಸ್ವಂತದ ಮೇಲೆ ಸಲಾಮ್ ಹೇಳಿರಿ1. ಹೀಗೆ ಅಲ್ಲಾಹನು, ನಿಮಗೆ ನಿದರ್ಶನಗಳನ್ನು ವಿವರಿಸುತ್ತಾನೆ. ನೀವು ಯೋಚಿಸಿ ಗ್ರಹಿಸಲಿಕ್ಕಾಗಿ.