أَلَآ
إِنَّ
لِلَّهِ
مَا
فِي
ٱلسَّمَٰوَٰتِ
وَٱلۡأَرۡضِۖ
قَدۡ
يَعۡلَمُ
مَآ
أَنتُمۡ
عَلَيۡهِ
وَيَوۡمَ
يُرۡجَعُونَ
إِلَيۡهِ
فَيُنَبِّئُهُم
بِمَا
عَمِلُواْۗ
وَٱللَّهُ
بِكُلِّ
شَيۡءٍ
عَلِيمُۢ
٦٤
ತಿಳಿಯಿರಿ, ಭೂಮಿ-ಆಕಾಶಗಳಲ್ಲಿರುವುದು ಅಲ್ಲಾಹನದು. ನೀವು ಯಾವ ಅವಸ್ಥೆಯಲ್ಲಿ ಇದ್ದೀರಿ ಎಂಬುದನ್ನು ಮತ್ತು ಅವರು (ಕಪಟಿ ಗಳು) ಆತನ ಕಡೆಗೆ ಮರಳಿಸಲ್ಪಡುವ ದಿನವನ್ನು ಅಲ್ಲಾಹು ಖಂಡಿತ ಅರಿಯುತ್ತಾನೆ. ಆಗ ಅವರು ಮಾಡಿದ ಕರ್ಮಗಳ ಪ್ರತಿಫಲವನ್ನು ಅಲ್ಲಿ ಅವನು ಅವರಿಗೆ ಕೊಡುವನು. ಅಲ್ಲಾಹು ಸಕಲ ವಿಷಯಗಳ ಜ್ಞಾನವುಳ್ಳವನು1.