الٓمٓرۚ
تِلۡكَ
ءَايَٰتُ
ٱلۡكِتَٰبِۗ
وَٱلَّذِيٓ
أُنزِلَ
إِلَيۡكَ
مِن
رَّبِّكَ
ٱلۡحَقُّ
وَلَٰكِنَّ
أَكۡثَرَ
ٱلنَّاسِ
لَا
يُؤۡمِنُونَ
١
ಅಲಿಫ್ ಲಾಮ್ಮೀಮ್ ರಾ, 1 ಇವು ದೇವಗ್ರಂಥದ ಸೂಕ್ತಗಳು, ನಿಮ್ಮ ಪ್ರಭುವಿನ ಕಡೆಯಿಂದ ನಿಮಗೆ ಅವತೀರ್ಣಗೊಳಿಸಲ್ಪಟ್ಟದ್ದು (ಖುರ್ಆನ್) ಪರಮ ಸತ್ಯ. ಆದರೆ, ಜನರಲ್ಲಿ ಹೆಚ್ಚಿನವರು ವಿಶ್ವಾಸವಿರಿಸುತ್ತಿಲ್ಲ.