وَلِلَّهِۤ
يَسۡجُدُۤ
مَن
فِي
ٱلسَّمَٰوَٰتِ
وَٱلۡأَرۡضِ
طَوۡعٗا
وَكَرۡهٗا
وَظِلَٰلُهُم
بِٱلۡغُدُوِّ
وَٱلۡأٓصَالِ۩
١٥
ಆಕಾಶಗಳಲ್ಲೂ ಭೂಮಿಯಲ್ಲೂ ಇರುವವರು ಮನಸ್ಸಾರೆ ಇಲ್ಲವೇ ಅನಿವಾರ್ಯತೆಯಿಂದ ಅಲ್ಲಾಹ ನಿಗೆ ಸಾಷ್ಟಾಂಗವೆರಗುತ್ತಿರುವರು. ಅವರ ನೆರಳುಗಳು ಬೆಳಗು ಬೈಗುಗಳಲ್ಲಿ ಅವನ ಮುಂದೆ ಬಾಗುತ್ತವೆ 1.