Iniciar sesión
Iniciar sesión
Iniciar sesión
Seleccionar idioma

Ar-Ra’d 13:2 الله الذي رفع السماوات بغير عمد ترونها ثم استوى على العرش وسخر الشمس والقمر كل يجري لاجل مسمى يدبر الامر يفصل الايات لعلكم بلقاء ربكم توقنون ٢

Página 249 · Juz 13

ٱللَّهُ
ٱلَّذِي
رَفَعَ
ٱلسَّمَٰوَٰتِ
بِغَيۡرِ
عَمَدٖ
تَرَوۡنَهَاۖ
ثُمَّ
ٱسۡتَوَىٰ
عَلَى
ٱلۡعَرۡشِۖ
وَسَخَّرَ
ٱلشَّمۡسَ
وَٱلۡقَمَرَۖ
كُلّٞ
يَجۡرِي
لِأَجَلٖ
مُّسَمّٗىۚ
يُدَبِّرُ
ٱلۡأَمۡرَ
يُفَصِّلُ
ٱلۡأٓيَٰتِ
لَعَلَّكُم
بِلِقَآءِ
رَبِّكُمۡ
تُوقِنُونَ
٢
ಆಕಾಶಗಳನ್ನು ನೀವು ಕಾಣುವ ಆಧಾರವಿಲ್ಲದೆಯೇ ಏರಿಸಿ ನಿಲ್ಲಿಸಿದವನು ಅವನೇ1. ಅನಂತರ ಅವನಿಗೆ ಸಂಗತವಾದ ವಿಧದಲ್ಲಿ ಅರ್ಶ್‍ನ ಮೇಲೆ ಇಸ್ತಿವಾ ಹೊಂದಿದನು. ಅವನು ಸೂರ್ಯನನ್ನೂ ಚಂದ್ರನನ್ನೂ ನಿಯಂತ್ರಿಸಿದನು. ಪ್ರತಿಯೊಂದು ವಸ್ತುವೂ ಒಂದು ನಿರ್ದಿಷ್ಟ ಕಾಲದವರೆಗೆ ನಡೆಯು ತ್ತಿರುತ್ತದೆ. ಕಾರ್ಯವನ್ನು ಅವನೇ ನಿಯಂತ್ರಿಸು ತ್ತಿದ್ದಾನೆ. ನೀವು ನಿಮ್ಮ ಪ್ರಭುವನ್ನು ಭೇಟಿಯಾಗಲಿರುವ ಬಗ್ಗೆ ದೃಢ ನಂಬಿಕೆ ತಾಳಲಿಕ್ಕಾಗಿ ಅವನು ದೃಷ್ಟಾಂತಗಳನ್ನು ವಿವರಿಸುತ್ತಾನೆ.
reading-goal:continue-reading

Leer q-and-a.tafsir

Ibn Kathir (Abridged)

Clarifying Allah's Perfect Ability

Allah mentions His perfect ability and infinite authority, since it is He Who has raised the heavens without pillars by His permission and order. He, by His leave, order and power, has elevated the heavens high above the earth, distant and far away from reach. The h

…

Clarifying Allah's Perfect Ability

Allah mentions His perfect ability and infinite authority, since it is He Who has raised the heavens without pillars

…
Ver tafsirs

Leer related-content

1. ಅಲಿಫ್ ಲಾಮ್ಮೀಮ್ ರಾ, ಇವು ದೇವಗ್ರಂಥದ ಸೂಕ್ತಗಳು, ನಿಮ್ಮ ಪ್ರಭುವಿನ ಕಡೆಯಿಂದ ನಿಮಗೆ ಅವತೀರ್ಣಗೊಳಿಸಲ್ಪಟ್ಟದ್ದು (ಖುರ್‍ಆನ್) ಪರಮ ಸತ್ಯ. ಆದರೆ, ಜನರಲ್ಲಿ ಹೆಚ್ಚಿನವರು ವಿಶ್ವಾಸವಿರಿಸುತ್ತಿಲ್ಲ. 2. ಆಕಾಶಗಳನ್ನು ನೀವು ಕಾಣುವ ಆಧಾರವಿಲ್ಲದೆಯೇ ಏರಿಸಿ ನಿಲ್ಲಿಸಿದವನು ಅವನೇ. ಅನಂತರ ಅವನಿಗೆ ಸಂಗತವಾದ ವಿಧದಲ್ಲಿ ಅರ್ಶ್‍ನ ಮೇಲೆ ಇಸ್ತಿವಾ ಹೊಂದಿದನು. ಅವನು ಸೂರ್ಯನನ್ನೂ ಚಂದ್ರನನ್ನೂ ನಿಯಂತ್ರಿಸಿದನು. ಪ್ರತಿಯೊಂದು ವಸ್ತುವೂ ಒಂದು ನಿರ್ದಿಷ್ಟ ಕಾಲದವರೆಗೆ ನಡೆಯು ತ್ತಿರುತ್ತದೆ. ಕಾರ್ಯವನ್ನು ಅವನೇ ನಿಯಂತ್ರಿಸು ತ್ತಿದ್ದಾನೆ. ನೀವು ನಿಮ್ಮ ಪ್ರಭುವನ್ನು ಭೇಟಿಯಾಗಲಿರುವ ಬಗ್ಗೆ ದೃಢ ನಂಬಿಕೆ ತಾಳಲಿಕ್ಕಾಗಿ ಅವನು ದೃಷ್ಟಾಂತಗಳನ್ನು ವಿವರಿಸುತ್ತಾನೆ. 3. ಅವನೇ ಭೂಮಿಯನ್ನು ವಿಸ್ತರಿಸಿದವನೂ ಅದರಲ್ಲಿ ಊರಿನಿಂತ ಪರ್ವತಗಳನ್ನು ಮತ್ತು ನದಿಗಳನ್ನು ಉಂಟುಮಾಡಿದವನೂ. ಅವನೇ ಎಲ್ಲ ವಿಧದ ಫಲ ಮೂಲಗಳಿಂದ ಎರಡು ಜೋಡಿಗಳನ್ನು ಸೃಷ್ಟಿಸಿದವನು. ಅವನು ಹಗಲಿನ ಮೇಲೆ ಇರುಳನ್ನು ಅಚ್ಛಾದಿಸುತ್ತಾನೆ. ನಿಶ್ಚಯವಾಗಿಯೂ ಆಲೋಚಿಸುವ ವರಿಗೆ ಅದರಲ್ಲಿ ಅನೇಕ ದೃಷ್ಟಾಂತಗಳಿವೆ.

- Kannada Translation

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir