وَكَذَٰلِكَ
أَنزَلۡنَٰهُ
حُكۡمًا
عَرَبِيّٗاۚ
وَلَئِنِ
ٱتَّبَعۡتَ
أَهۡوَآءَهُم
بَعۡدَ مَا
جَآءَكَ
مِنَ
ٱلۡعِلۡمِ
مَا
لَكَ
مِنَ
ٱللَّهِ
مِن
وَلِيّٖ
وَلَا
وَاقٖ
٣٧
ಇದೇ ಪ್ರಕಾರ (ಖುರ್ಆನನ್ನು) ಅರಬಿ ಭಾಷೆಯಲ್ಲಿರುವ ಒಂದು ನ್ಯಾಯ ಪ್ರಮಾಣವಾಗಿ ಇದನ್ನು ನಿಮಗೆ ಅವತೀರ್ಣಗೊಳಿಸಿರುತ್ತೇವೆ. ನಿಮಗೆ ಜ್ಞಾನ ಬಂದ ಬಳಿಕವೂ ನೀವು ಜನರ ತನ್ನಿಚ್ಛೆಗಳನ್ನನುಸರಿಸಿದರೆ, ಅಲ್ಲಾಹನ ಶಿಕ್ಷೆ ಯಿಂದ ರಕ್ಷಿಸುವ ಯಾವುದೇ ಸಹಾಯಕನಾಗಲಿ, ರಕ್ಷಕನಾಗಲಿ ನಿಮಗೆ ಇರಲಾರರು 1.