وَلَقَدۡ
أَرۡسَلۡنَا
رُسُلٗا
مِّن
قَبۡلِكَ
وَجَعَلۡنَا
لَهُمۡ
أَزۡوَٰجٗا
وَذُرِّيَّةٗۚ
وَمَا
كَانَ
لِرَسُولٍ
أَن
يَأۡتِيَ
بِـَٔايَةٍ
إِلَّا
بِإِذۡنِ
ٱللَّهِۗ
لِكُلِّ
أَجَلٖ
كِتَابٞ
٣٨
ನಿಮಗಿಂತ ಮುಂಚೆಯೂ ನಾವು ಅನೇಕ ದೂತರನ್ನು ಕಳುಹಿಸಿದ್ದೆವು. ನಾವು ಅವರಿಗೆ ಪತ್ನಿಯರನ್ನೂ ಮಕ್ಕಳನ್ನೂ ನೀಡಿದ್ದೆವು. ಯಾವ ದೂತನಿಗೂ ಅಲ್ಲಾಹನ ಅನುಮತಿಯಿಲ್ಲದೆ ಯಾವುದೇ ದೃಷ್ಟಾಂತವನ್ನು ತರಲಾಗದು 1. ಪ್ರತಿಯೊಂದು ಅವಧಿಗೂ ಒಂದು (ಪ್ರಮಾಣ) ಗ್ರಂಥವಿದೆ.