أَوَلَمۡ
يَرَوۡاْ
أَنَّا
نَأۡتِي
ٱلۡأَرۡضَ
نَنقُصُهَا
مِنۡ
أَطۡرَافِهَاۚ
وَٱللَّهُ
يَحۡكُمُ
لَا
مُعَقِّبَ
لِحُكۡمِهِۦۚ
وَهُوَ
سَرِيعُ
ٱلۡحِسَابِ
٤١
ನಾವು (ಅವರ) ಭೂಮಿಗೆ ಹೋಗಿ ಅದರ ನಾನಾ ದಿಕ್ಕುಗಳಿಂದಲೂ ಅದನ್ನು ಮುದುಡಿಸುತ್ತ ಬರುತ್ತಿರುವುದನ್ನು ಅವರು ನೋಡುತ್ತಿಲ್ಲವೆ? 1 ಅಲ್ಲಾಹು ವಿಧಿಸುತ್ತಾನೆ. ಅವನ ತೀರ್ಮಾನವನ್ನು ತಿದ್ದುಪಡಿ ಮಾಡಬಲ್ಲವನು ಯಾರೂ ಇಲ್ಲ. ಅವನು ವಿಚಾರಣೆಯಲ್ಲಿ ಅತಿ ಶೀಘ್ರನು.