۞ وَإِن
تَعۡجَبۡ
فَعَجَبٞ
قَوۡلُهُمۡ
أَءِذَا
كُنَّا
تُرَٰبًا
أَءِنَّا
لَفِي
خَلۡقٖ
جَدِيدٍۗ
أُوْلَٰٓئِكَ
ٱلَّذِينَ
كَفَرُواْ
بِرَبِّهِمۡۖ
وَأُوْلَٰٓئِكَ
ٱلۡأَغۡلَٰلُ
فِيٓ
أَعۡنَاقِهِمۡۖ
وَأُوْلَٰٓئِكَ
أَصۡحَٰبُ
ٱلنَّارِۖ
هُمۡ
فِيهَا
خَٰلِدُونَ
٥
ನೀವು ಆಶ್ಚರ್ಯಪಡುವುದಾದರೆ ಅವರ ಈ ಮಾತು ಬಹಳ ಆಶ್ಚರ್ಯವೇ ಸರಿ. ‘ನಾವು ಮಣ್ಣಾಗಿ ಹೋದ ಬಳಿಕ ಪುನರಪಿ ಸೃಷ್ಟಿಸಲ್ಪಡುವೆವೋ?’ 1 ಅವರು ತಮ್ಮ ಪ್ರಭುವನ್ನು ನಿಷೇಧಿಸಿದವರು. ಅವರು ಕೊರಳಲ್ಲಿ ಕೋಳ ಬಿದ್ದವರು. ಅವರೇ ನರಕದವರು ಮತ್ತು ನರಕದಲ್ಲಿ ಸದಾ ಉಳಿಯುವವರು.