Iniciar sesión
Iniciar sesión
Iniciar sesión
Seleccionar idioma

Ar-Rahmán 55:40 فباي الاء ربكما تكذبان ٤٠

Página 532 · Juz 27

فَبِأَيِّ
ءَالَآءِ
رَبِّكُمَا
تُكَذِّبَانِ
٤٠
ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?
reading-goal:continue-reading

Leer q-and-a.tafsir

Ibn Kathir (Abridged)

The Horrors of the Day of Resurrection

Allah said,

فَإِذَا انشَقَّتِ السَّمَآءُ

(Then when the heaven is rent asunder,) on the Day of Resurrection; this meaning is clear in this and similar Ayat, such as,

وَانشَقَّتِ السَّمَآءُ فَهِىَ يَوْمَئِذٍ وَاهِيَةٌ

(And the heaven will be rent asunder, for that D

…

The Horrors of the Day of Resurrection

Allah said,

فَإِذَا انشَقَّتِ السَّمَآءُ

(Then when the heaven is rent asunder,) on the Day of Resurrection; this

…
Ver tafsirs

Leer related-content

26. ಭೂಮಿಯ ಮೇಲಿರುವ ಎಲ್ಲವೂ ನಾಶವಾಗಲಿವೆ. 27. ನಿಮ್ಮ ಪರಿಪಾಲಕನ (ಅಲ್ಲಾಹನ) ಮಹತ್ವಪೂರ್ಣ ಮತ್ತು ಗೌರವಾರ್ಹವಾದ ಮುಖವು ಮಾತ್ರ ಅವಶೇಷಿಸುತ್ತದೆ. 28. ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ? 29. ಭೂಮ್ಯಾಕಾಶಗಳಲ್ಲಿರುವವರೆಲ್ಲರೂ ಅವನಲ್ಲಿ ಬೇಡುತ್ತಾರೆ. ಪ್ರತಿದಿನವೂ ಅವನು ಒಂದು ಕೆಲಸದಲ್ಲಿದ್ದಾನೆ. 30. ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ? 31. ಓ ಜಿನ್ನ್ ಮತ್ತು ಮನುಷ್ಯರ ಸಮೂಹಗಳೇ! ಸದ್ಯವೇ ನಾವು ನಿಮಗೋಸ್ಕರ ಸಂಪೂರ್ಣ ಬಿಡುವು ಮಾಡಿಕೊಳ್ಳುವೆವು. 32. ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ? 33. ಓ ಜಿನ್ನ್ ಮತ್ತು ಮನುಷ್ಯರ ಸಮೂಹಗಳೇ! ಭೂಮ್ಯಾಕಾಶಗಳ ಸೀಮೆಗಳಿಂದ ಹೊರಗೆ ಓಡಿಹೋಗುವ ಸಾಮರ್ಥ್ಯ ನಿಮಗಿದ್ದರೆ ಓಡಿಹೋಗಿರಿ. ಪ್ರಬಲ ಶಕ್ತಿಯಿಲ್ಲದೆ ನಿಮಗೆ ಓಡಿಹೋಗಲು ಸಾಧ್ಯವಿಲ್ಲ. 34. ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ? 35. ನಿಮ್ಮ ಮೇಲೆ ಬೆಂಕಿಯ ಜ್ವಾಲೆಯನ್ನು ಮತ್ತು ಹೊಗೆಯನ್ನು ಬಿಡಲಾಗುವುದು. ಆಗ ನಿಮಗೆ ನಿಮ್ಮನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. 36. ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ? 37. ಆಕಾಶವು ಸಿಡಿದು ಹೋಳಾಗಿ ಕೆಂಪು ಚರ್ಮದಂತೆ ಕೆಂಪಾಗುವಾಗ. 38. ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ? 39. ಅಂದು ಯಾವುದೇ ಮನುಷ್ಯನಲ್ಲಿ ಅಥವಾ ಜಿನ್ನ್‌ನಲ್ಲಿ ಅವನು ಮಾಡಿದ ಪಾಪಗಳ ಬಗ್ಗೆ ಕೇಳಲಾಗುವುದಿಲ್ಲ. 40. ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ? 41. ಅಪರಾಧಿಗಳನ್ನು ಅವರ ಲಕ್ಷಣಗಳ ಮೂಲಕ ಗುರುತಿಸಲಾಗುವುದು. ಅವರನ್ನು ಅವರ ಜುಟ್ಟು ಮತ್ತು ಪಾದಗಳನ್ನು ಹಿಡಿದು ಒಯ್ಯಲಾಗುವುದು. 42. ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ? 43. ಇದೇ ಅಪರಾಧಿಗಳು ನಿಷೇಧಿಸುತ್ತಿದ್ದ ನರಕಾಗ್ನಿ. 44. ಅವರು ಅದರ ಮತ್ತು ಕುದಿಯುವ ಬಿಸಿನೀರಿನ ನಡುವೆ ಸುತ್ತುವರು. 45. ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir