Iniciar sesión
Iniciar sesión
Iniciar sesión
Seleccionar idioma

Ar-Rúm 30:13 ولم يكن لهم من شركايهم شفعاء وكانوا بشركايهم كافرين ١٣

Página 405 · Juz 21

وَلَمۡ
يَكُن
لَّهُم
مِّن
شُرَكَآئِهِمۡ
شُفَعَٰٓؤُاْ
وَكَانُواْ
بِشُرَكَآئِهِمۡ
كَٰفِرِينَ
١٣
ಅವರು ಅಲ್ಲಾಹನೊಂದಿಗೆ ಸಹಭಾಗಿಗಳನ್ನಾಗಿ ಮಾಡಿದವರಲ್ಲಿ (ದೇವರುಗಳಲ್ಲಿ) ಯಾರೂ ಕೂಡ ಅವರಿಗೆ ಶಿಫಾರಸು ಮಾಡುವುದಿಲ್ಲ. ಸ್ವತಃ ಅವರೇ ಆ ಸಹಭಾಗಿಗಳನ್ನು ನಿಷೇಧಿಸುವರು.
Continuar leyendo

Lee Tafsir

Ibn Kathir (Abridged)

اللَّهُ يَبْدَأُ الْخَلْقَ ثُمَّ يُعِيدُهُ

(Allah originates the creation, then He will repeat it,) Just as He was able to create it in the first place, so He is also able to repeat it.

ثُمَّ إِلَيْهِ تُرْجَعُونَ

(then to Him you will be returned.) on the Day of Resurrection, when each will be requited

…
اللَّهُ يَبْدَأُ الْخَلْقَ ثُمَّ يُعِيدُهُ

(Allah originates the creation, then He will repeat it,) Just as He was able to create it in the first place

…
Ver Tafsires

Leer en contexto

11. ಅಲ್ಲಾಹು ಪ್ರಥಮ ಬಾರಿಗೆ ಸೃಷ್ಟಿಸುತ್ತಾನೆ. ನಂತರ ಅದನ್ನು ಪುನರಾವರ್ತಿಸುತ್ತಾನೆ. ನಂತರ ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು. 12. ಅಂತ್ಯಸಮಯವು ಸಂಭವಿಸುವ ದಿನ ಅಪರಾಧಿಗಳು ಹತಾಶರಾಗುವರು. 13. ಅವರು ಅಲ್ಲಾಹನೊಂದಿಗೆ ಸಹಭಾಗಿಗಳನ್ನಾಗಿ ಮಾಡಿದವರಲ್ಲಿ (ದೇವರುಗಳಲ್ಲಿ) ಯಾರೂ ಕೂಡ ಅವರಿಗೆ ಶಿಫಾರಸು ಮಾಡುವುದಿಲ್ಲ. ಸ್ವತಃ ಅವರೇ ಆ ಸಹಭಾಗಿಗಳನ್ನು ನಿಷೇಧಿಸುವರು. 14. ಅಂತ್ಯಸಮಯವು ಸಂಭವಿಸುವ ದಿನ. ಅಂದು ಅವರು ಪರಸ್ಪರ ಬೇರ್ಪಡುವರು. 15. ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರು ಉದ್ಯಾನವನದಲ್ಲಿ ಆನಂದದಿಂದ ನಲಿದಾಡುವರು. 16. ಆದರೆ ಸತ್ಯನಿಷೇಧಿಗಳು ಮತ್ತು ನಮ್ಮ ವಚನಗಳನ್ನು ಹಾಗೂ ಪರಲೋಕದ ಭೇಟಿಯನ್ನು ನಿಷೇಧಿಸಿದವರು ಯಾರೋ ಅವರನ್ನು ಶಿಕ್ಷೆಗಾಗಿ ಹಾಜರುಪಡಿಸಲಾಗುವುದು. 17. ಸಂಜೆಯಾಗುವಾಗ ಮತ್ತು ಮುಂಜಾನೆಯಾಗುವಾಗ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡಿರಿ. 18. ಭೂಮ್ಯಾಕಾಶಗಳಲ್ಲಿ ಸರ್ವಸ್ತುತಿಗಳು ಅವನಿಗೆ ಮಾತ್ರ ಮೀಸಲು. ರಾತ್ರಿ ಹಾಗೂ ಮಧ್ಯಾಹ್ನದಲ್ಲೂ ಅವನ್ನು ಕೊಂಡಾಡಿರಿ. 19. ಅವನು ನಿರ್ಜೀವಿಯಿಂದ ಜೀವಿಯನ್ನು ಹೊರತರುತ್ತಾನೆ ಮತ್ತು ಜೀವಿಯಿಂದ ನಿರ್ಜೀವಿಯನ್ನು ಹೊರತರುತ್ತಾನೆ. ಭೂಮಿಯು ನಿರ್ಜೀವವಾದ ಬಳಿಕ ಅವನು ಅದಕ್ಕೆ ಜೀವವನ್ನು ನೀಡುತ್ತಾನೆ. ಇದೇ ರೀತಿ ನಿಮ್ಮನ್ನು ಕೂಡ ಹೊರತರಲಾಗುವುದು.

- Kannada Translation - Hamza Butur

Continuar leyendo

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir