وَمِنۡ
ءَايَٰتِهِۦٓ
أَنۡ
خَلَقَ
لَكُم
مِّنۡ
أَنفُسِكُمۡ
أَزۡوَٰجٗا
لِّتَسۡكُنُوٓاْ
إِلَيۡهَا
وَجَعَلَ
بَيۡنَكُم
مَّوَدَّةٗ
وَرَحۡمَةًۚ
إِنَّ
فِي
ذَٰلِكَ
لَأٓيَٰتٖ
لِّقَوۡمٖ
يَتَفَكَّرُونَ
٢١
ಅವನು ನಿಮಗಾಗಿ ನಿಮ್ಮ ವರ್ಗದಿಂದಲೇ ಜೋಡಿಗಳನ್ನು ಸೃಷ್ಟಿಸಿ, ನೀವು ಅವರಿಂದ ಶಾಂತಿ ಹೊಂದುವಂತೆ ಮಾಡಿದ್ದು ಮತ್ತು ನಿಮ್ಮ ನಡುವೆ ಪ್ರೀತಿ ಮತ್ತು ವಾತ್ಸಲ್ಯವನ್ನುಂಟು ಮಾಡಿದ್ದು ಅವನ ನಿದರ್ಶನಗಳಲ್ಲೊಂದು1. ವಿವೇಚಿಸುವ ಜನರಿಗೆ ಇದರಲ್ಲಿ ಅನೇಕ ನಿದರ್ಶನಗಳಿವೆ.