وَمَآ
ءَاتَيۡتُم
مِّن
رِّبٗا
لِّيَرۡبُوَاْ
فِيٓ
أَمۡوَٰلِ
ٱلنَّاسِ
فَلَا
يَرۡبُواْ
عِندَ
ٱللَّهِۖ
وَمَآ
ءَاتَيۡتُم
مِّن
زَكَوٰةٖ
تُرِيدُونَ
وَجۡهَ
ٱللَّهِ
فَأُوْلَٰٓئِكَ
هُمُ
ٱلۡمُضۡعِفُونَ
٣٩
ಜನರ ಸೊತ್ತಿನಲ್ಲಿ ಸೇರಿ ವೃದ್ಧಿಯಾಗಬೇಕೆಂದು ನೀವು ಕೊಡುವ ಬಡ್ಡಿಯು ಅಲ್ಲಾಹನ ಬಳಿ ವೃದ್ಧಿಸುವುದಿಲ್ಲ1. ನೀವು ಅಲ್ಲಾಹನ ಸಂತೃಪ್ತಿ ಬಯಸಿ ಏನಾದರೂ ಝಕಾತ್ ಕೊಟ್ಟರೆ, ಅಂಥವರೇ ವಾಸ್ತವದಲ್ಲಿ ತಮ್ಮ ಪ್ರತಿಫಲವನ್ನು ವೃದ್ಧಿಸಿಕೊಳ್ಳುತ್ತಾರೆ.