Sign in
Sign in
Sign in
Select Language

Ar-Rum 30:54 ۞ الله الذي خلقكم من ضعف ثم جعل من بعد ضعف قوة ثم جعل من بعد قوة ضعفا وشيبة يخلق ما يشاء وهو العليم القدير ٥٤

Page 410 · Juz 21

۞ ٱللَّهُ
ٱلَّذِي
خَلَقَكُم
مِّن
ضَعۡفٖ
ثُمَّ
جَعَلَ
مِنۢ
بَعۡدِ
ضَعۡفٖ
قُوَّةٗ
ثُمَّ
جَعَلَ
مِنۢ
بَعۡدِ
قُوَّةٖ
ضَعۡفٗا
وَشَيۡبَةٗۚ
يَخۡلُقُ
مَا
يَشَآءُۚ
وَهُوَ
ٱلۡعَلِيمُ
ٱلۡقَدِيرُ
٥٤
ಅಲ್ಲಾಹು ನಿಮ್ಮನ್ನು ದುರ್ಬಲ ಸ್ಥಿತಿಯಲ್ಲಿ ಸೃಷ್ಟಿಸಿದನು. ನಂತರ ದೌರ್ಬಲ್ಯದ ಬಳಿಕ ಅವನು ನಿಮಗೆ ಶಕ್ತಿಯನ್ನು ನೀಡಿದನು. ನಂತರ ಶಕ್ತಿಯನ್ನು ನೀಡಿದ ಬಳಿಕ ಅವನು ನಿಮ್ಮನ್ನು ಪುನಃ ದುರ್ಬಲರಾಗಿ ಮತ್ತು ಕೂದಲು ನೆರೆತವರಾಗಿ ಮಾಡಿದನು. ಅವನು ಇಚ್ಛಿಸುವುದನ್ನು ಅವನು ಸೃಷ್ಟಿಸುತ್ತಾನೆ. ಅವನು ಸರ್ವಜ್ಞನು ಮತ್ತು ಸರ್ವಶಕ್ತನಾಗಿದ್ದಾನೆ.
reading-goal:continue-reading

Read q-and-a.tafsir

Ibn Kathir (Abridged)

The Different Stages of Man

Here Allah points out how man passes through different stages of creation, one phase after another. He is originally created from dust, then from a Nutfah, then from a clot, then from a lump of flesh. Then he becomes bones, then the bones are clothed with flesh, then the s

…

The Different Stages of Man

Here Allah points out how man passes through different stages of creation, one phase after another. He is originally create

…
View tafsirs

Read related-content

54. ಅಲ್ಲಾಹು ನಿಮ್ಮನ್ನು ದುರ್ಬಲ ಸ್ಥಿತಿಯಲ್ಲಿ ಸೃಷ್ಟಿಸಿದನು. ನಂತರ ದೌರ್ಬಲ್ಯದ ಬಳಿಕ ಅವನು ನಿಮಗೆ ಶಕ್ತಿಯನ್ನು ನೀಡಿದನು. ನಂತರ ಶಕ್ತಿಯನ್ನು ನೀಡಿದ ಬಳಿಕ ಅವನು ನಿಮ್ಮನ್ನು ಪುನಃ ದುರ್ಬಲರಾಗಿ ಮತ್ತು ಕೂದಲು ನೆರೆತವರಾಗಿ ಮಾಡಿದನು. ಅವನು ಇಚ್ಛಿಸುವುದನ್ನು ಅವನು ಸೃಷ್ಟಿಸುತ್ತಾನೆ. ಅವನು ಸರ್ವಜ್ಞನು ಮತ್ತು ಸರ್ವಶಕ್ತನಾಗಿದ್ದಾನೆ. 55. ಅಂತ್ಯಸಮಯವು ಸಂಭವಿಸುವ ದಿನದಂದು ಅಪರಾಧಿಗಳು ಆಣೆ ಮಾಡುತ್ತಾ, “ನಾವು (ಇಹಲೋಕದಲ್ಲಿ) ಒಂದು ತಾಸಿಗಿಂತ ಹೆಚ್ಚು ವಾಸವಾಗಿರಲಿಲ್ಲ” ಎಂದು ಹೇಳುವರು. ಈ ರೀತಿ ಅವರನ್ನು (ಸತ್ಯದಿಂದ) ತಪ್ಪಿಸಿಬಿಡಲಾಗಿದೆ. 56. ಜ್ಞಾನ ಮತ್ತು ವಿಶ್ವಾಸವನ್ನು ನೀಡಲಾದವರು ಹೇಳುವರು: “ನೀವು ಅಲ್ಲಾಹನ ದಾಖಲೆಯಲ್ಲಿರುವಂತೆ ಪುನರುತ್ಥಾನ ದಿನದವರೆಗೆ ವಾಸವಾಗಿದ್ದಿರಿ. ಇಗೋ ಇದೇ ಪುನರುತ್ಥಾನದ ದಿನ! ಆದರೆ ನಿಮಗೆ ಅದು ತಿಳಿದಿಲ್ಲ.” 57. ಅಕ್ರಮಿಗಳಿಗೆ ಆ ದಿನ ಅವರ ನೆಪಗಳು ಯಾವುದೇ ಉಪಕಾರ ಮಾಡುವುದಿಲ್ಲ. ಅವರೊಡನೆ ಪಶ್ಚಾತ್ತಾಪಪಡುವಂತೆಯೂ ಕೇಳಿಕೊಳ್ಳಲಾಗುವುದಿಲ್ಲ. 58. ನಾವು ಈ ಕುರ್‌ಆನ್‍ನಲ್ಲಿ ಜನರಿಗೋಸ್ಕರ ಎಲ್ಲ ರೀತಿಯ ಉದಾಹರಣೆಗಳನ್ನು ವಿವರಿಸಿದ್ದೇವೆ. ನೀವು ಒಂದು ದೃಷ್ಟಾಂತದೊಂದಿಗೆ ಅವರ ಬಳಿ ತೆರಳಿದರೂ ಸತ್ಯನಿಷೇಧಿಗಳು ಹೇಳುವರು: “ನೀವು ಖಂಡಿತವಾಗಿಯೂ ಮಿಥ್ಯವಾದಿಗಳಾಗಿದ್ದೀರಿ.” 59. ಈ ರೀತಿ ಅಲ್ಲಾಹು (ಸತ್ಯವನ್ನು) ಅರ್ಥಮಾಡಿಕೊಳ್ಳಲು ಮುಂದಾಗದವರ ಹೃದಯಗಳಿಗೆ ಮೊಹರು ಹಾಕುವನು. 60. ನೀವು ತಾಳ್ಮೆಯಿಂದಿರಿ. ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ದೃಢವಿಶ್ವಾಸವಿಲ್ಲದ ಆ ಜನರು ನಿಮ್ಮನ್ನು ತಾಳ್ಮೆಗೆಡುವಂತೆ ಮಾಡದಿರಲಿ.

- Kannada Translation - Hamza Butur

reading-goal:continue-reading

Notes and Reflections

reflection-not-available

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute