Iniciar sesión
Iniciar sesión
Iniciar sesión
Seleccionar idioma

As-Sáffat 37:37 بل جاء بالحق وصدق المرسلين ٣٧

Página 447 · Juz 23

بَلۡ
جَآءَ
بِٱلۡحَقِّ
وَصَدَّقَ
ٱلۡمُرۡسَلِينَ
٣٧
ಅಲ್ಲ, ವಾಸ್ತವವಾಗಿ ಅವರು (ಪ್ರವಾದಿ) ಸತ್ಯದೊಂದಿಗೆ ಬಂದಿದ್ದರು ಮತ್ತು ಅವರು (ಮೊದಲಿನ) ಪ್ರವಾದಿಗಳನ್ನು ದೃಢೀಕರಿಸಿದ್ದರು.
Continuar leyendo

Lee Tafsir

Ibn Kathir (Abridged)

The arguing of the Idolators on the Day of Resurrection

Allah tells us that the disbeliever will blame one another in the arena of Resurrection, just as they will argue with one another in the levels of Hell:

وَإِذْ يَتَحَآجُّونَ فِى النَّارِ فَيَقُولُ الضُّعَفَاءُ لِلَّذِينَ اسْتَكْبَرُواْ إِنَّا كُن

…

The arguing of the Idolators on the Day of Resurrection

Allah tells us that the disbeliever will blame one another in the arena of Resurrection, just a

…
Ver Tafsires

Leer en contexto

22. (ಅಲ್ಲಾಹು ಆದೇಶಿಸುವನು): “ಅಕ್ರಮವೆಸಗಿದವರನ್ನು, ಅವರ ಸಹಚರರನ್ನು ಮತ್ತು ಅವರು ಆರಾಧಿಸುತ್ತಿದ್ದವುಗಳನ್ನು ಒಟ್ಟುಗೂಡಿಸಿರಿ. 23. ಅಲ್ಲಾಹನನ್ನು ಬಿಟ್ಟು (ಆರಾಧಿಸುತ್ತಿದ್ದವುಗಳನ್ನು). ಅವರೆಲ್ಲರಿಗೂ ನರಕದ ದಾರಿಯನ್ನು ತೋರಿಸಿ. 24. ಅವರನ್ನು ನಿಲ್ಲಿಸಿ! ಅವರೊಡನೆ ಪ್ರಶ್ನಿಸಬೇಕಾಗಿದೆ.” 25. (ಅವರೊಡನೆ ಕೇಳಲಾಗುವುದು): “ನಿಮಗೇನಾಗಿದೆ? ನೀವೇಕೆ ಪರಸ್ಪರ ಸಹಾಯ ಮಾಡುವುದಿಲ್ಲ?” 26. ಅಲ್ಲ, ವಾಸ್ತವವಾಗಿ ಇಂದು ಅವರು (ಸಂಪೂರ್ಣ) ಶರಣಾಗಿದ್ದಾರೆ. 27. ಅವರಲ್ಲಿ ಒಬ್ಬರು ಇನ್ನೊಬ್ಬರ ಕಡೆಗೆ ತಿರುಗಿ ಪ್ರಶ್ನಿಸುವರು. 28. ಅವರು ಹೇಳುವರು: “ನಿಶ್ಚಯವಾಗಿಯೂ ನೀವು ನಮ್ಮ ಬಲಭಾಗದಿಂದ ನಮ್ಮ ಬಳಿಗೆ ಬರುತ್ತಿದ್ದಿರಿ.” 29. ಅವರು ಉತ್ತರಿಸುವರು: “ಅಲ್ಲ, ನೀವು ಸತ್ಯವಿಶ್ವಾಸಿಗಳಾಗಿರಲಿಲ್ಲ. 30. ನಮಗೆ ನಿಮ್ಮ ಮೇಲೆ ಯಾವುದೇ ಅಧಿಕಾರವಿರಲಿಲ್ಲ. ಬದಲಿಗೆ, ನೀವು ಅತಿರೇಕಿಗಳಾದ ಜನರಾಗಿದ್ದಿರಿ. 31. ಆದ್ದರಿಂದ ನಮ್ಮ ಪರಿಪಾಲಕನ (ಅಲ್ಲಾಹನ) ವಚನವು ನಮ್ಮ ಮೇಲೆ ಖಾತ್ರಿಯಾಯಿತು. ನಿಶ್ಚಯವಾಗಿಯೂ ನಾವು ಶಿಕ್ಷೆಯ ರುಚಿಯನ್ನು ನೋಡುವೆವು. 32. ನಾವು ನಿಮ್ಮನ್ನು ದಾರಿತಪ್ಪಿಸಿದೆವು. (ಏಕೆಂದರೆ) ನಾವು ಸ್ವತಃ ದಾರಿತಪ್ಪಿದ್ದೆವು.” 33. ಆದ್ದರಿಂದ ಆ ದಿನದಂದು ಅವರೆಲ್ಲರೂ ಶಿಕ್ಷೆಯಲ್ಲಿ ಪಾಲುದಾರರಾಗುವರು. 34. ನಿಶ್ಚಯವಾಗಿಯೂ ನಾವು ಅಪರಾಧಿಗಳೊಡನೆ ಹೀಗೆಯೇ ವರ್ತಿಸುವೆವು. 35. ಅವರೊಡನೆ, “ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ” ಎಂದು ಹೇಳಲಾದರೆ ಅವರು ಅಹಂಕಾರ ತೋರುತ್ತಿದ್ದರು. 36. ಅವರು ಹೇಳುತ್ತಿದ್ದರು: “ಒಬ್ಬ ಮಾನಸಿಕ ಅಸ್ವಸ್ಥ ಕವಿಯ ಮಾತು ಕೇಳಿ ನಾವು ನಮ್ಮ ದೇವರುಗಳನ್ನು ಬಿಟ್ಟುಬಿಡಬೇಕೇ?” 37. ಅಲ್ಲ, ವಾಸ್ತವವಾಗಿ ಅವರು (ಪ್ರವಾದಿ) ಸತ್ಯದೊಂದಿಗೆ ಬಂದಿದ್ದರು ಮತ್ತು ಅವರು (ಮೊದಲಿನ) ಪ್ರವಾದಿಗಳನ್ನು ದೃಢೀಕರಿಸಿದ್ದರು. 38. ನಿಶ್ಚಯವಾಗಿಯೂ ನೀವು ಯಾತನಾಮಯ ಶಿಕ್ಷೆಯ ರುಚಿಯನ್ನು ನೋಡುವಿರಿ. 39. ನೀವು ಮಾಡಿದ ಕರ್ಮಗಳ ಪ್ರತಿಫಲವನ್ನೇ ಹೊರತು ಬೇರೇನೂ ನಿಮಗೆ ನೀಡಲಾಗುವುದಿಲ್ಲ.

- Kannada Translation - Hamza Butur

Continuar leyendo

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir