Iniciar sesión
Iniciar sesión
Iniciar sesión
Seleccionar idioma

Ash-Shuará 26:17 ان ارسل معنا بني اسراييل ١٧

Página 367 · Juz 19

أَنۡ
أَرۡسِلۡ
مَعَنَا
بَنِيٓ
إِسۡرَٰٓءِيلَ
١٧
ಇಸ್ರಾಯೇಲ್ ಮಕ್ಕಳನ್ನು ನಮ್ಮ ಜೊತೆಗೆ ಕಳುಹಿಸಿಕೊಡಬೇಕು (ಎಂಬ ಆದೇಶದೊಂದಿಗೆ ಬಂದಿದ್ದೇವೆ).”
reading-goal:continue-reading

Leer q-and-a.tafsir

Ibn Kathir (Abridged)

Between Musa and Fir`awn

Allah tells us what He commanded His servant, son of `Imran and Messenger Musa, peace be upon him, who spoke with Him, to do, when He called him from the right side of the mountain, and conversed with him, and chose him, sent him, and commanded him to go to Fir`awn and his pe

…

Between Musa and Fir`awn

Allah tells us what He commanded His servant, son of `Imran and Messenger Musa, peace be upon him, who spoke with Him, to do,

…
Ver tafsirs

Leer related-content

10. ನಿಮ್ಮ ಪರಿಪಾಲಕನು (ಅಲ್ಲಾಹು) ಮೂಸಾರನ್ನು ಕರೆದು ಹೇಳಿದ ಸಂದರ್ಭ: “ಅತಿರೇಕಿಗಳಾದ ಆ ಜನರ ಬಳಿಗೆ ಹೋಗಿರಿ. 11. ಫರೋಹ‍ನ ಜನರ ಬಳಿಗೆ.” ಅವರು ಅಲ್ಲಾಹನನ್ನು ಭಯಪಡುವುದಿಲ್ಲವೇ? 12. ಮೂಸಾ ಹೇಳಿದರು: “ಓ ನನ್ನ ಪರಿಪಾಲಕನೇ! ನಿಶ್ಚಯವಾಗಿಯೂ ಅವರು ನನ್ನನ್ನು ನಿಷೇಧಿಸುವರೆಂದು ನನಗೆ ಭಯವಾಗುತ್ತಿದೆ. 13. ನನಗೆ ಹೃದಯದಲ್ಲಿ ಇಕ್ಕಟ್ಟು ಅನುಭವವಾಗುತ್ತದೆ ಮತ್ತು ನನ್ನ ನಾಲಗೆ ಸರಿಯಾಗಿ ಚಲಿಸುವುದಿಲ್ಲ. ಆದ್ದರಿಂದ ನೀನು ಹಾರೂನರಿಗೂ ಸಂದೇಶ ಕಳುಹಿಸು. 14. ಅವರಿಗೆ ನನ್ನ ಮೇಲೆ ಒಂದು ಅಪರಾಧ ಮಾಡಿದ ಆರೋಪವೂ ಇದೆ. ಆದ್ದರಿಂದ ಅವರು ನನ್ನನ್ನು ಕೊಲ್ಲುವರೆಂದು ನನಗೆ ಭಯವಾಗುತ್ತಿದೆ.” 15. ಅಲ್ಲಾಹು ಹೇಳಿದನು: “ಸಾಧ್ಯವೇ ಇಲ್ಲ. ನೀವಿಬ್ಬರೂ ನಮ್ಮ ದೃಷ್ಟಾಂತಗಳೊಂದಿಗೆ ಹೋಗಿರಿ. ನಿಶ್ಚಯವಾಗಿಯೂ ನಾವು ಎಲ್ಲವನ್ನೂ ಕೇಳುತ್ತಾ ನಿಮ್ಮ ಜೊತೆಗಿದ್ದೇವೆ.” 16. ನೀವು ಫರೋಹ‍ನ ಬಳಿಗೆ ಹೋಗಿರಿ. ನಂತರ ಹೇಳಿರಿ: “ನಾವು ಸರ್ವಲೋಕಗಳ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕರಾಗಿದ್ದೇವೆ. 17. ಇಸ್ರಾಯೇಲ್ ಮಕ್ಕಳನ್ನು ನಮ್ಮ ಜೊತೆಗೆ ಕಳುಹಿಸಿಕೊಡಬೇಕು (ಎಂಬ ಆದೇಶದೊಂದಿಗೆ ಬಂದಿದ್ದೇವೆ).” 18. ಫರೋಹ ಹೇಳಿದನು: “ನೀನು ಮಗುವಾಗಿದ್ದಾಗ ನಾವು ನಿನ್ನನ್ನು ಸಾಕಲಿಲ್ಲವೇ? ನೀನಂತೂ ನಿನ್ನ ಆಯುಷ್ಯದಲ್ಲಿ ಅನೇಕ ವರ್ಷಗಳನ್ನು ನಮ್ಮ ಜೊತೆಗೇ ಕಳೆದಿರುವೆ. 19. ನಂತರ ನೀನು ನಿನ್ನ ಆ ಕೆಟ್ಟ ಕೃತ್ಯವನ್ನು ಮಾಡಿದೆ. ನಿಜಕ್ಕೂ ನೀನು ಕೃತಜ್ಞತೆಯಿಲ್ಲದವನಾಗಿದ್ದೆ.” 20. ಮೂಸಾ ಹೇಳಿದರು: “ನಾನು ಆ ಕೃತ್ಯವನ್ನು ಮಾಡಿದ್ದು ನಿಜ. ಆದರೆ ಆಗ ನಾನು ಸರಿದಾರಿಯನ್ನು ತಿಳಿಯದ ಜನರಲ್ಲಿ ಸೇರಿದ್ದೆನು. 21. ನಂತರ ನಿಮ್ಮ ಭಯದಿಂದ ನಾನು ನಿಮ್ಮಿಂದ ದೂರ ಓಡಿದೆನು. ನಂತರ ನನ್ನ ಪರಿಪಾಲಕನು (ಅಲ್ಲಾಹು) ನನಗೆ ವಿವೇಕವನ್ನು ದಯಪಾಲಿಸಿದನು ಮತ್ತು ನನ್ನನ್ನು ಸಂದೇಶವಾಹಕರಲ್ಲಿ ಸೇರಿಸಿದನು. 22. ನೀನು ನನ್ನನ್ನು ಸಾಕಿ ಸಲಹಿದ್ದನ್ನು ನೀನು ನನಗೆ ಮಾಡಿದ ಉಪಕಾರವೆಂದು ಹೇಳುತ್ತಿರುವೆಯಾ? ಆದರೆ ವಾಸ್ತವವಾಗಿ, ನೀನು ಇಸ್ರಾಯೇಲ್ ಮಕ್ಕಳನ್ನು ನಿನ್ನ ಗುಲಾಮರನ್ನಾಗಿ ಮಾಡಿಕೊಂಡಿರುವೆ.” 23. ಫರೋಹ ಕೇಳಿದನು: “ಸರ್ವಲೋಕಗಳ ಪರಿಪಾಲಕ ಎಂದರೇನು?” 24. ಮೂಸಾ ಹೇಳಿದರು: “ಭೂಮ್ಯಾಕಾಶಗಳ ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಪರಿಪಾಲಕ. ನೀವು ದೃಢವಿಶ್ವಾಸವುಳ್ಳವರಾಗಿದ್ದರೆ.” 25. ಫರೋಹ ತನ್ನ ಸುತ್ತಮುತ್ತಲಿರುವ ಜನರೊಡನೆ ಕೇಳಿದನು: “ಏನು? ನೀವು ಕಿವಿಗೊಡುವುದಿಲ್ಲವೇ?” 26. ಮೂಸಾ ಹೇಳಿದರು: “ಅವನೇ ನಿಮ್ಮ ಮತ್ತು ನಿಮ್ಮ ಪೂರ್ವಜರ ಪರಿಪಾಲಕ.” 27. ಫರೋಹ ಹೇಳಿದನು: “ನಿಮ್ಮ ಬಳಿಗೆ ಕಳುಹಿಸಲಾಗಿರುವ ಈ ನಿಮ್ಮ ಸಂದೇಶವಾಹಕ ನಿಜಕ್ಕೂ ಒಬ್ಬ ಮಾನಸಿಕ ಅಸ್ವಸ್ಥ.” 28. ಮೂಸಾ ಹೇಳಿದರು: “ಅವನೇ ಪೂರ್ವ, ಪಶ್ಚಿಮ ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಪರಿಪಾಲಕ. ನೀವು ಆಲೋಚಿಸುವವರಾಗಿದ್ದರೆ.” 29. ಫರೋಹ ಹೇಳಿದನು: “ನೀನು ನನ್ನನ್ನು ಬಿಟ್ಟು ಬೇರೊಬ್ಬನನ್ನು ದೇವರೆಂದು ಸ್ವೀಕರಿಸಿದರೆ ನಾನು ನಿನ್ನನ್ನು ಖಂಡಿತ ಸೆರೆಮನೆಗೆ ತಳ್ಳುವೆನು.” 30. ಮೂಸಾ ಹೇಳಿದರು: “ಒಂದು ವೇಳೆ ನಾನು ನಿಮ್ಮ ಬಳಿಗೆ ಒಂದು ಸ್ಪಷ್ಟ ಸಾಕ್ಷ್ಯವನ್ನು ತಂದು ತೋರಿಸಿದರೆ (ನೀವು ನನ್ನ ಮಾತನ್ನು ನಂಬುವಿರಾ)?” 31. ಫರೋಹ ಹೇಳಿದನು: “ಸರಿ! ತಂದು ತೋರಿಸು. ನೀನು ಸತ್ಯವಂತನಾಗಿದ್ದರೆ.” 32. ಆಗ ಮೂಸಾ ತಮ್ಮ ಕೋಲನ್ನು ಎಸೆದರು. ಅದು ತಕ್ಷಣ ಒಂದು ಸರ್ಪವಾಗಿ ಮಾರ್ಪಟ್ಟಿತು. 33. ಅವರು ತಮ್ಮ ಕೈಯನ್ನು (ಪಾರ್ಶ್ವದಿಂದ) ಎಳೆದರು. ಆಗ ಅದು ನೋಡುಗರಿಗೆ ಬೆಳ್ಳಗೆ ಹೊಳೆಯುವಂತೆ ಕಂಡಿತು.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir