Iniciar sesión
Iniciar sesión
Iniciar sesión
Seleccionar idioma

Ash-Shuará 26:188 قال ربي اعلم بما تعملون ١٨٨

Página 375 · Juz 19

قَالَ
رَبِّيٓ
أَعۡلَمُ
بِمَا
تَعۡمَلُونَ
١٨٨
ಶುಐಬ್ ಹೇಳಿದರು: “ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ನನ್ನ ಪರಿಪಾಲಕನು (ಅಲ್ಲಾಹು) ಬಹಳ ಚೆನ್ನಾಗಿ ತಿಳಿದಿದ್ದಾನೆ.”
reading-goal:continue-reading

Leer q-and-a.tafsir

Ibn Kathir (Abridged)

The Response of Shu`ayb's People, Their Disbelief in Him and the coming of the Punishment upon Them

Allah tells us how his people responded, and how it was like the response of Thamud to their Messenger -- for they were of like mind -- when they said:

إِنَّمَآ أَنتَ مِنَ الْمُسَحَّرِينَ

(You are only o

…

The Response of Shu`ayb's People, Their Disbelief in Him and the coming of the Punishment upon Them

Allah tells us how his people responded, and how it

…
Ver tafsirs

Leer related-content

176. ಐಕತ್‌ನ ಜನರು (ಮದ್ಯನ್ ದೇಶದವರು) ಸಂದೇಶವಾಹಕರುಗಳನ್ನು ನಿಷೇಧಿಸಿದರು. 177. ಅವರೊಡನೆ ಶುಐಬರು ಕೇಳಿದ ಸಂದರ್ಭ: “ನೀವು ಅಲ್ಲಾಹನನ್ನು ಭಯಪಡುವುದಿಲ್ಲವೇ? 178. ನಿಜಕ್ಕೂ ನಾನು ನಿಮ್ಮ ಬಳಿಗೆ ಕಳುಹಿಸಲಾದ ಒಬ್ಬ ಪ್ರಾಮಾಣಿಕ ಸಂದೇಶವಾಹಕನಾಗಿದ್ದೇನೆ. 179. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ. 180. ನಾನು ನಿಮ್ಮಲ್ಲಿ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ನನಗೆ ಪ್ರತಿಫಲ ನೀಡಬೇಕಾದವನು ಸರ್ವಲೋಕಗಳ ಪರಿಪಾಲಕನು (ಅಲ್ಲಾಹು) ಮಾತ್ರ. 181. ಅಳತೆಯನ್ನು ಪೂರ್ತಿಯಾಗಿ ಕೊಡಿ. ಜನರಿಗೆ ನಷ್ಟ ಮಾಡುವವರಲ್ಲಿ ಸೇರಬೇಡಿ. 182. ಸರಿಯಾದ ತಕ್ಕಡಿಯಲ್ಲಿ ತೂಕ ಮಾಡಿರಿ. 183. ಜನರಿಗೆ ಅವರ ವಸ್ತುಗಳನ್ನು ಕಡಿಮೆ ಮಾಡಬೇಡಿ. ಭೂಮಿಯಲ್ಲಿ ಕಿಡಿಗೇಡಿತನ ಮಾಡುತ್ತಾ ಅಲೆಯಬೇಡಿ. 184. ನಿಮ್ಮನ್ನು ಮತ್ತು ನಿಮಗಿಂತ ಮೊದಲಿನ ಜನರನ್ನು ಸೃಷ್ಟಿಸಿದ ಅಲ್ಲಾಹನನ್ನು ಭಯಪಡಿರಿ.” 185. ಅವರು ಹೇಳಿದರು: “ನಿಶ್ಚಯವಾಗಿಯೂ ನೀನು ಮಾಟ ಬಾಧಿತ ಜನರಲ್ಲಿ ಒಬ್ಬನಾಗಿರುವೆ. 186. ನೀನು ನಮ್ಮಂತಿರುವ ಒಬ್ಬ ಮನುಷ್ಯನಲ್ಲದೆ ಇನ್ನೇನೂ ಅಲ್ಲ. ನಿಶ್ಚಯವಾಗಿಯೂ ನೀನು ಸುಳ್ಳು ಹೇಳುತ್ತಿದ್ದೀಯೆಂದೇ ನಾವು ಭಾವಿಸುತ್ತೇವೆ. 187. ನೀನು ಹೇಳುವುದು ನಿಜವೇ ಆಗಿದ್ದರೆ ಆಕಾಶದಿಂದ (ನಮ್ಮ ಮೇಲೆ) ತುಣುಕುಗಳು ಬೀಳುವಂತೆ ಮಾಡು.” 188. ಶುಐಬ್ ಹೇಳಿದರು: “ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ನನ್ನ ಪರಿಪಾಲಕನು (ಅಲ್ಲಾಹು) ಬಹಳ ಚೆನ್ನಾಗಿ ತಿಳಿದಿದ್ದಾನೆ.” 189. ಅವರು ಶುಐಬರನ್ನು ನಿಷೇಧಿಸಿದರು. ಆದ್ದರಿಂದ ಮೋಡದ ನೆರಳು ಮುಸುಕಿದ ದಿನದ ಶಿಕ್ಷೆಯು ಅವರನ್ನು ಹಿಡಿಯಿತು. ನಿಜಕ್ಕೂ ಅದೊಂದು ಭಯಾನಕ ದಿನದ ಶಿಕ್ಷೆಯಾಗಿತ್ತು. 190. ನಿಶ್ಚಯವಾಗಿಯೂ ಅದರಲ್ಲಿ ದೃಷ್ಟಾಂತವಿದೆ. ಆದರೂ ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿಲ್ಲ. 191. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಪ್ರಬಲನು ಮತ್ತು ದಯೆ ತೋರುವವನಾಗಿದ್ದಾನೆ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir